LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಅಹಮದಾಬಾದ್ ವಿಮಾನ ದುರಂತ : ಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

Advertisement
ಅಹಮದಾಬಾದ್‌ : ಗುಜರಾತ್‌ನ ರಾಜಧಾನಿ ಅಹಮದಾಬಾದ್‌ನಲ್ಲಿ ಇಂದು ಮಧ್ಯಾಹ್ನ ಏರ್‌ ಇಂಡಿಯಾ ವಿಮಾನ ಪತನವಾಗಿದ್ದು, 241 ಜನರು ಮೃತಪಟ್ಟಿದ್ದಾರೆ.
ಆದ್ದರಿಂದ ಏರ್​​ ಇಂಡಿಯಾ ಮಾಲೀಕತ್ವ ಹೊಂದಿರುವ ಟಾಟಾ ಗ್ರೂಪ್ ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ಟಾಟಾ ಗ್ರೂಪ್ ಮಾಧ್ಯಮ ಪ್ರಕಟಣೆ ಹೊರಡಿಸಿ ವಿಮಾನ ದುರಂತ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ ಎಂದು ತಿಳಿಸಿದೆ. ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರ ಜೊತೆ ನಮ್ಮ ಪ್ರಾರ್ಥನೆಗಳಿವೆ.

ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬಗಳಿಗೆ ಟಾಟಾ ಗ್ರೂಪ್ ₹1 ಕೋಟಿ ನೀಡುತ್ತದೆ. ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಸಹ ನಾವು ಭರಿಸುತ್ತೇವೆ.
ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲವನ್ನು ನೀಡುತ್ತೇವೆ. ಈ ದುಖದ ಸಮಯದಲ್ಲಿ ನೊಂದ ಕುಟುಂಬಗಳ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಭರವಸೆ ನೀಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್