LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಡಾ.ಬಸವಲಿಂಗ ಅವಧೂತರ 14ನೇ ಜಾತ್ರಾ ಮಹೋತ್ಸವ

Advertisement
ಚಿಂಚೋಳಿ:ತಾಲೂಕಿನ ದೇಗಲಮಡಿ ಗ್ರಾಮದಲ್ಲಿ ಶ್ರೀ ಬಸವಲಿಂಗ ಅವಧೂತ ಆಶ್ರಮ ವತಿಯಿಂದ ಪೂಜ್ಯ ಶ್ರೀ ಡಾ. ಬಸವಲಿಂಗ
ಅವಧೂತರ,14,ನೇ ಜಾತ್ರಾಮಹೋತ್ಸವ ಮತ್ತು ಜಗನ್ಮಾತೆ ಅಕ್ಕಮಹಾದೇವಿ ತೊಟ್ಟಿಲು ಸಮಾರಂಭ ಈ ಕಾರ್ಯಕ್ರಮವು ಅದ್ದೂರಿಯಾಗಿ
ಆಚರಿಸಲಾಗುವುದು. ಎಪ್ರಿಲ್ 11ರಂದು ಜಗನ ಮಾತ್ಯೆ ಅಕ್ಕಮಹಾದೇವಿ ತೊಟ್ಟಿಲು ಸಮಾರಂಭವು ಸಾಯಂಕಾಲ 5:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಡಾ.ಬಸವಲಿಂಗ ಅವಧೂತ,ಮತ್ತು ಹುಲಸೂರು ಗುರು ಬಸವೇಶ್ವರ
ಸಂಸ್ಥಾನದ ಮಠದ ಪರಮ ಪೂಜ್ಯ ಶ್ರೀ ಡಾ. ಶಿವಾನಂದ್‌ ಮಹಾಸ್ವಾಮಿಗಳು, ಅವರ ನೇತೃತ್ವ ವಹಿಸಿದ್ದಾರೆ.
ವರದಿ:ಸುನಿಲ್ ಸಲಗರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್