LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News | State News

೧೫ ವಿದ್ಯಾರ್ಥಿಗಳ ಸಾವು: ಹಲವರಿಗೆ ಗಾಯ

ಲಕ್ನೋದಲ್ಲಿ ಭೀಕರ ಬೆಂಕಿ ಅವಘಡ: ಬಹುಮಡಿ ಕಟ್ಟಡದಿಂದ ಹಾರಿದ ವಿದ್ಯಾರ್ಥಿ

Advertisement

 
ನವದೆಹಲಿ: ಲಕ್ನೋದ ತರಬೇತಿ ಕೇಂದ್ರವೊAದರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಬೆಂಕಿ ಅನಾಹುತದಲ್ಲಿ ಕನಿಷ್ಟ ೧೫ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಲಕ್ನೋದ ಅಲಿಗಂಜ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಹಲವಾರು ವಿದ್ಯಾರ್ಥಿಗಳು ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘಟನೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್