LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Health & Fitness

ಪ್ಯಾರಾಸಿಟಮೋಲ್ ಸೇರಿದಂತೆ 15 ಅಸುರಕ್ಷಿತ ಔಷಧ ನಿಷೇಧ : ಆರೋಗ್ಯ ಇಲಾಖೆ ಆದೇಶ

Advertisement
ಬೆಂಗಳೂರು: ಪ್ಯಾರಾಸಿಟಮೋಲ್ ಸೇರಿದಂತೆ 15 ಅಸುರಕ್ಷಿತ ಔಷಧ, ಸೌಂದರ್ಯವರ್ಧಕಗಳ ಬಳಕೆಗೆ ಕರ್ನಾಟಕ ಆರೋಗ್ಯ ಇಲಾಖೆ ನಿರ್ಬಂಧ ಹೇರಿದೆ.

ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಔಷಧಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಜ್ವರಕ್ಕೆ ಬಳಸುವ ಪ್ಯಾರಾಸಿಟಮೋಲ್ ಸೇರಿದಂತೆ ಹಲವು ಔಷಧ, ಸೌಂದರ್ಯವರ್ಧಕಗಳಿವೆ.
ಅಸುರಕ್ಷಿತ ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯವು ಈ ಕೆಳಗಿನ ಔಷಧಗಳು/ಸೌಂದರ್ಯವರ್ಧಕಗಳನ್ನು ‘ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ’ ಎಂದು ಹೇಳಿದರು.

ಎಲ್ಲಾ ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಈ ಉತ್ಪನ್ನಗಳನ್ನು ಸಂಗ್ರಹಿಸುವುದು/ಮಾರಾಟ ಮಾಡುವುದು/ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್