LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಬಾಂಗ್ಲಾ ತಂಡಕ್ಕೆ ೧೬೭ ರನ್‌ಗಳ ಮುನ್ನಡೆ

ಪಾಕಿಸ್ತಾನ್ ವಿರುದ್ಧದ ದ್ವಿತೀಯ ಟೆಸ್ಟ್

Advertisement


ಸೈಲೇಟ್ (ಬಾಂಗ್ಲಾದೇಶ): ಆತಿಥೇಯ ಬಾಂಗ್ಲಾ ಹಾಗೂ ಪಾಕಿಸ್ತಾನ್ ಕ್ರಿಕೆಟ್ ತಂಡಗಳ ನಡುವೆ ಇಲ್ಲಿ ದ್ವಿತೀಯ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಸಾಗಿದ್ದು, ಬಾಂಗ್ಲಾ ತನ್ನ ದ್ವಿತೀಯ ಸರದಿಯಲ್ಲಿ ೪ ವಿಕೆಟ್‌ಗೆ ೧೨೧ ರನ್‌ಗಳಿಸಿದೆ.
ಬಾಂಗ್ಲಾ ಈಗ ಒಟ್ಟಾರೆ ಪಂದ್ಯದಲ್ಲಿ ೧೬೭ ರನ್‌ಗಳ ಮುನ್ನಡೆ ಪಡೆದಿದ್ದು, ಕೈಯಲ್ಲಿ ೬ ವಿಕೆಟ್‌ಗಳನ್ನು ಹೊಂದಿದೆ.
    ಸ್ಕೋರ್ ವಿವರ
ಬಾಂಗ್ಲಾ ೩೭೮ ಹಾಗೂ ೪ ವಿಕೆಟ್‌ಗೆ ೧೨೧
ಪಾಕಿಸ್ತಾನ ೨೩೨

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್