LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ತಮಿಳುನಾಡಿನಲ್ಲಿ 17 ನೇ ಶತಮಾನದ ಕನ್ನಡದ ಶಾಸನ ಪತ್ತೆ

Advertisement
ಚೆನ್ನೈ: ಇತ್ತೀಚೆಗೆ ಕನ್ನಡ ಹಾಗೂ ತಮಿಳು ಭಾಷೆಗಳ ಇತಿಹಾಸದ ಬಗ್ಗೆ ಹಲವು ವಿವಾದಗಳು ಹುಟ್ಟಿಕೊಂಡಿರುವ ನಡುವೆ ತಮಿಳುನಾಡಿನ ದೇವಾಲಯವೊಂದರಲ್ಲಿ 17 ನೇ ಶತಮಾನದ ಕನ್ನಡದ ಶಾಸನವೊಂದು ಪತ್ತೆಯಾಗಿದೆ.

ಇದು ಈ ಪ್ರದೇಶದಲ್ಲಿ ವಿಜಯನಗರ ಕಾಲದಲ್ಲಿ ತಮಿಳುನಾಡಿನಲ್ಲಿ ಕನ್ನಡದ ಪ್ರಭಾವ ಹೇಗಿತ್ತು ಎಂಬುದನ್ನು ಬಹಿರಂಗಪಡಿಸುತ್ತದೆ.

ತಮಿಳುನಾಡಿನ ಈರೋಡ್‌ನ 17 ನೇ ಶತಮಾನದ ಕನ್ನಡದ ಶಾಸನ ಪತ್ತೆಯಾಗಿದೆ. ಯಕ್ಕೈ ತಂಡದಿಂದ ಈ ಪುರಾತನ ಶಾಸನವನ್ನು ಬೆಳಕಿಗೆ ತರಲಾಗಿದೆ.

ಇದರ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ .ಇದು ಈ ಪ್ರದೇಶದಲ್ಲಿ ವಿಜಯನಗರ ಕಾಲದಲ್ಲಿ ತಮಿಳುನಾಡಿನಲ್ಲಿ ಕನ್ನಡದ ಪ್ರಭಾವ ಹೇಗಿತ್ತು ಎಂಬುದನ್ನು ಬಹಿರಂಗಪಡಿಸುತ್ತ ದೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್