LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗೊಟ್ಟಿಕೆರೆ ಹಾಲು ಉತ್ಪಾದಕರ ಮಹಿಳಾ ಸಂಘಕ್ಕೆ ಧರ್ಮಸ್ಥಳ ಸಂಘದಿಂದ 2 ಲಕ್ಷ ನೆರವು

Advertisement
ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿ ಕಲ್ಲಬೋರನಹಳ್ಳಿ ಕಾರ್ಯಕ್ಷೇತ್ರದ ಗೊಟ್ಟಿಕೆರೆ ಗ್ರಾಮದ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಮಂಜೂರಾಗಿರುವ 2 ಲಕ್ಷ ರೂಗಳ ಸಹಾಯಧನದ ಮಂಜೂರಾತಿ ಪತ್ರವನ್ನು ನೀಡಲಾಯಿತು.

ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳಿಗೆ ಮಂಜೂರಾತಿ ಪತ್ರವನ್ನು ಧರ್ಮಸ್ಥಳ ಯೋಜನೆಯ ಯೋಜನಾಧಿಕಾರಿ ಶಾಲಿನಿ ಅವರು ನೀಡಿದರು.

ಈ ಸಂದರ್ಭದಲ್ಲಿ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಗಾಯತ್ರಮ್ಮ, ಉಪಾಧ್ಯಕ್ಷೆ ಪಾರ್ವತಮ್ಮ, ಕಾರ್ಯದರ್ಶಿ ಗೌರಮ್ಮ, ಸದಸ್ಯರಾದ ರಾಧಿಕಾ, ಸವಿತಾ, ರೂಪ, ಸುಮಿತ್ರ, ಗ್ರಾಮಸ್ಥರಾದ ಪಾಂಡುರಂಗೇಗೌಡ, ರಾಮಕೃಷ್ಣಯ್ಯ, ಹೊನ್ನೇಗೌಡರು, ವಲಯ ಮೇಲ್ವಿಚಾರಕ ಅರುಣ, ಸೇವಾ ಪ್ರತಿನಿಧಿ ಗೀತಾ ಮುಂತಾದವರು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ‌ ಭಟ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್