LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕರ್ನಾಟಕದಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ : ಪ್ರಿಯಾಂಕ್ ಖರ್ಗೆ 

Advertisement

ಬೆಂಗಳೂರು : ರಾಜ್ಯದಲ್ಲಿ ಅಪ್ರಾಪ್ತ ವಯಸ್ಸಿನವರ ಮದ್ಯಪಾನಕ್ಕೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.

 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯ ಸೇವನೆಗೆ ಅವಕಾಶ ನೀಡುವುದು ಕಾನೂನುಬಾಹಿರವಾಗಿದ್ದು, ನಿಯಮ ಉಲ್ಲಂಘಿಸುವ ಪರವಾನಗಿ ಪಡೆದ ಬಾರ್, ಪಬ್ ಹಾಗೂ ಮದ್ಯ ಮಾರಾಟ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಯುವಜನರನ್ನು ಮದ್ಯದ ದುಷ್ಪರಿಣಾಮಗಳಿಂದ ರಕ್ಷಿಸಿ, ಜವಾಬ್ದಾರಿಯುತ ಮದ್ಯ ಮಾರಾಟ ಮತ್ತು ಸೇವನೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ನಿರ್ದೇಶನ ಜಾರಿಗೊಳಿಸಲಾಗಿದೆ .

ಈ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ''ಕರ್ನಾಟಕದಲ್ಲಿ, ಮದ್ಯಪಾನ ಮಾಡಲು ಮತ್ತು ಖರೀದಿಸಲು ಕಾನೂನುಬದ್ಧ ವಯಸ್ಸು 21 ವರ್ಷಗಳು. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ ಪಡೆದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು'' ಎಂದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ