LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಾಜಿ ಯೋಧರಿಂದ 27ನೇ ಕಾರ್ಗಿಲ್ ವಿಜಯೋತ್ಸವ ಸಂಭ್ರಮ!

Advertisement

ಸಿಂಧನೂರು : ಜೈ ಜವಾನ್ ಜೈ ಕಿಸಾನ್ ಜನ ಸೇವಾ ಸಂಘ, ಕರ್ನಾಟಕ ಭಾರತೀಯ ಪ್ಯಾರಾ ಮಿಲಿಟರಿ ಮಾಜಿ ಯೋಧರ ಕ್ಷಮಾಭಿವೃದ್ಧಿ ಸಂಘ ಸಿಂಧನೂರು ತಾಲೂಕ ಸಮಿತಿ ವತಿಯಿಂದ 27 ನೇ ಕಾರ್ಗಿಲ್ ವಿಜಯೋತ್ಸವ ಸಂಭ್ರಮ ಆಚರಣೆ ಮಾಡಲಾಯಿತು.

news_1785216752_0_662.webp

ನಗರದ ಗಣೇಶ್ ಗುಡಿಯಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಗಾಂಧಿ ಪ್ರತಿಮೆಗೆ ಹೂವಿನ ಹಾರ ಹಾಕುವ ಮೂಲಕ 1962, 1965, 1971,1999,ರ ನಾಲ್ಕು ಮಹಾ ಯುದ್ಧಗಳಲ್ಲಿ ಮಾಡಿದಂತಹ ವೀರ ಯೋಧರು ಮೆರೆದ ಶೌರ್ಯ ಹಾಗೂ ತ್ಯಾಗ ಬಲಿದಾನವನ್ನು ಸ್ಮರಿಸಿ ದೇಶಭಕ್ತಿಯ ಘೋಷಣೆಯೊಂದಿಗೆ ಯೋಧರ ಸಾಹಸವನ್ನು ಕೊಂಡಾಡಿದ ಗಣ್ಯರು, ಅವರ ತ್ಯಾಗ ಮತ್ತು ಸೇವೆ ದೇಶದ ಇತಿಹಾಸದಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿಯಲಿ ಎಂದರು ಈ ಸಂದರ್ಭದಲ್ಲಿ ಮಾಜಿ ಯೋಧರಾದ  ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ, ತಾಲೂಕ ಅಧ್ಯಕ್ಷ ವೀರಭದ್ರಯ್ಯ, ತಾಲೂಕ ಗೌರವಾಧ್ಯಕ್ಷ ಚನ್ನನಗೌಡ, ಉಪಾಧ್ಯಕ್ಷ ಗುರುರಾಜ ದೇಸಾಯಿ, ಪ್ರಧಾನ ಕಾರ್ಯದರ್ಶಿ ಸಣ್ಣಪ್ಪ, ರುದ್ರೇಶ್ ತುಂಬಾದ ಹಾಗೂ ತಾಲೂಕ ಪದಾಧಿಕಾರಿಗಳು ವೀರನಾರಿಯರು ಮತ್ತು ಸರ್ವ ಸದಸ್ಯರು ಕಾಲೇಜು ವಿದ್ಯಾರ್ಥಿಗಳು ಸಂಘಟನೆ ಪದಾಧಿಕಾರಿಗಳು ಭಾಗವಹಿಸಿ ಯುದ್ಧದಲ್ಲಿ ಮಾಡಿದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದರು. 

news_1785216773_0_904.webp

 
ವರದಿ : ಬಸವರಾಜ ಬುಕ್ಕನಹಟ್ಟಿ,

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ