LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

೩ ನೇ ಏಕದಿನ ಇಂದು: ಮತ್ತಷ್ಟು ಹೊಸಬರಿಗೆ ಅವಕಾಶ ನಿರೀಕ್ಷೆ

ಅಪಘಾನಿಸ್ತಾನ್ ವಿರುದ್ಧದ ಏಕದಿನ ಸರಣಿ:

Advertisement


ಚೆನ್ನೆöÊ: ಭಾರತ ಕ್ರಿಕೆಟ್ ತಂಡವು ಧರ್ಮಶಾಲಾ ಹಾಗೂ ಲಕ್ನೋಗಳಲ್ಲಿ ನಡೆದ ಅಪಘಾನಿಸ್ತಾನ್ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಜಯಿಸಿ ಸರಣಿ ಗೆದ್ದಿದ್ದು, ಇಂದು ನಡೆಯುವ ಮೂರನೇ ಏಕದಿನ ಪಂದ್ಯದಲ್ಲಿ ಮತ್ತಷ್ಟು ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.
    ಎಂ.ಎ. ಚಿದಂಬAರA ಕ್ರೀಡಾಂಗಣದಲ್ಲಿ ಪಂದ್ಯ ಮಧ್ಯಾಹ್ನ ೧:೩೦ ಕ್ಕೆ ಆರಂಭವಾಗುವುದು. ಭಾರತ ತಂಡವು ಸರಣಿ ಗೆದ್ದಾಗಿದೆ. ಆದರೆ ವಿಶ್ವದ ನಂ.೧ ವೃತ್ತಿ ಪರ ತಂಡದ ಕೆಲಸ ಇನ್ನು ಮುಗಿದಿಲ್ಲ. ಮುಂಬರುವ ೨೦೨೭ ರ ವಿಶ್ವಕಪ್‌ಗೆ ಬಲಾಢ್ಯ ಯುವ ಕಾಂಬಿನೇಷನ್ ತಂಡ ಕಟ್ಟುವಲ್ಲಿ ಟೀಮ್ ಮ್ಯಾನೆಜ್‌ಮೆಂಟ್ ನಿರತವಾಗಿದೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಗೈರು ಹಾಜರಿಯಲ್ಲಿ ತಂಡದ ನಾಯಕ ಶುಭಮಾನ್ ಗಿಲ್ ತಮ್ಮ ಜವಾಬ್ದಾರಿ ನಿಭಾಯಿಸಿ ಸೈ ಎನಿಸಿಕೊಂಡಿದ್ದಾರೆ. ಇಶಾನ್ ಕಿಶನ್ ಲಕ್ನೋದಲ್ಲಿ ನಡೆದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ತಮ್ಮ ಸಾಮರ್ಥ್ಯ ಸಾಭೀತು ಮಾಡಿದ್ದಾರೆ.
ಯುವ ವೇಗಿ ಗರ‍್ನೋರ್ ಬ್ರಾರ್ ತಮ್ಮ ಚೊಚ್ಚಲ ಪಂದ್ಯದಲ್ಲೇ ಸಾಮರ್ಥ್ಯ ಸಾಭೀತು ಮಾಡಿದ್ದಾರೆ. ಇನ್ನು ಹೊಸಬರಿಗೆ ಅವಕಾಶ ನೀಡಿ ಬಲಾಢ್ಯ ಯುವ ತಂಡ ಕಟ್ಟುವಲ್ಲಿ ಟೀಮ್ ಮ್ಯಾನೆಜ್‌ಮೆಂಟ್ ನಿರತವಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ