LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

4 ತಿಂಗಳ ಗರ್ಭಿಣಿ ಪತ್ನಿ ಹತ್ಯೆಗೈದು, ಬಳಿಕ ಗಂಡ ಆತ್ಮಹತ್ಯೆ

Advertisement

ಬೆಂಗಳೂರು : ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.

 ಪತಿ ತನ್ನ 4 ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ಮಹಿಳೆಯನ್ನು ಸ್ವಪ್ನಾ ಹಾಗೂ ಪತಿಯನ್ನು ಮನೋಜ್ ಎಂದು ಗುರುತಿಸಲಾಗಿದೆ.ಈ ಘಟನೆ ಕುರಿತು ಅಧಿಕೃತ ಪೊಲೀಸ್ ಮಾಹಿತಿ ಇನ್ನಷ್ಟೇ ನಿರೀಕ್ಷೆಯಲ್ಲಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮನೋಜ್ ಮನೆಯಲ್ಲಿದ್ದ ನಾಯಿಯನ್ನು ಕಟ್ಟುವ ಬೆಲ್ಟ್‌ನಿಂದ ಪತ್ನಿ ಸ್ವಪ್ನಾ ಅವರ ಕುತ್ತಿಗೆ ಬಿಗಿದು ಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಬಳಿಕ ಮನೆಯಲ್ಲಿದ್ದ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST