LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮದುವೆಯಾದ 45 ದಿನಕ್ಕೆ ಲವರ್ ಜೊತೆ ಯುವತಿ ಎಸ್ಕೇಪ್ : ಗಂಡ, ಮದುವೆ ಮಾಡಿಸಿದವ ಆತ್ಮಹತ್ಯೆ 

Advertisement
ದಾವಣಗೆರೆ : ಮದುವೆಯಾದ 45 ದಿನಕ್ಕೆ ನವವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆತಾಲೂಕಿನ ಗುಮ್ಮನೂರಿನಲ್ಲಿ ನಡೆದಿದೆ. ಹರೀಶ್(30) ಮೃತ ದುರ್ದೈವಿಯಾಗಿದ್ದು, ನನ್ನ ಸಾವಿಗೆ ಪತ್ನಿಯ ವರ್ತನೆಯ ಕಾರಣ ಎಂದು 2 ಪುಟಗಳ ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ದುರ್ದೈವ ಅಂದರೆ ಹರೀಶ್​ ಸಾವಿನ ಬೆನ್ನಲ್ಲೇ ಮುಂದೆ ನಿಂತು ಮದುವೆ ಮಾಡಿಸಿದ ತಪ್ಪಿಗೆ ಯುವತಿಯ ಸೋದರ ಮಾವ ರುದ್ರೇಶ್ ಸಹ ಅತ್ಮಹತ್ಯೆಗೆ ಶರಣಾಗಿದ್ದಾರೆ.

ರುದ್ರೇಶ್​​ ದಾವಣಗೆರೆಯ ಅನೆಕೊಂಡದ ನಿವಾಸಿಯಾಗಿದ್ದು, 4 ದಿನದ ಹಿಂದೆ ಕುಮಾರ್​ ಎಂಬಾತನ ಜತೆ ಹರೀಶ್ ಪತ್ನಿ ಓಡಿಹೋಗಿದ್ದಳು. ಇದರಿಂದ ಅವಮಾನ ತಾಳಲಾರದೆ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಯುವತಿಯ ಹುಚ್ಚಾಟಕ್ಕೆ ಇಬ್ಬರ ಪ್ರಾಣ ಹೋಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST