LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಲಕ್ಕುಂಡಿಯಲ್ಲಿ ನಿಧಿ ಕೇಸ್ : ರಿತ್ತಿ ಕುಟುಂಬಕ್ಕೆ ನಿವೇಶನ, 5 ಲಕ್ಷ ನಗದು, ಉದ್ಯೋಗ ಹಂಚಿಕೆ 

Advertisement
ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿದ್ದನ್ನು ಸರ್ಕಾರಕ್ಕೆ ನೀಡಿದಂತ ರಿತ್ತಿ ಕುಟುಂಬಕ್ಕೆ ಸರ್ಕಾರ ಬಂಫರ್ ಗಿಫ್ಟ್ ನೀಡಿದೆ. ಮನೆ ನಿರ್ಮಾಣಕ್ಕೆ ನಿವೇಶನ, ಜೊತೆಗೆ 5 ಲಕ್ಷ ನಗದು ಹಾಗೂ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಿದೆ.

ಇಂದು ಸಚಿವ ಹೆಚ್.ಕೆ ಪಾಟೀಲ್ ಅವರು ರಿತ್ತಿ ಕುಟುಂಬಕ್ಕೆ 30X40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕೆ 5 ಲಕ್ಷ ನಗದನ್ನು ನೀಡಿದರು.ಇದಲ್ಲದೇ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸದ ಆದೇಶ ಪತ್ರವನ್ನು ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್