LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟರೇ 5 ಲಕ್ಷ ರೂ. ಪರಿಹಾರ : ಸಿಎಂ ಘೋಷಣೆ

Advertisement

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸಿಯರ್ ಕಿರುಕುಳದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡವರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.


ಇಂದು ಸದನದಲ್ಲಿ ಸದಸ್ಯರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ , ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ, ಜೊತೆಗೆ ಆತ್ಮಹತ್ಯೆಗಳು ಕೂಡ ಕಡಿಮೆಯಾಗಿದೆ ಎಂದರು.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ