LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ 50 ಕೋಟಿ ಅನುದಾನ ಬಿಡುಗಡೆ

Advertisement
ಬೆಂಗಳೂರು : ಕಾಂಗ್ರೆಸ್ನ ಎಲ್ಲ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ 50 ಕೋಟಿ ಅನುದಾನ ಬಿಡುಗಡೆ ಸಂಬಂಧ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಶಾಸಕಾಂಗ ಪಕ್ಷದ ಕಚೇರಿಯಿಂದಲೂ ಶಾಸಕರಿಗೆ ಮಾಹಿತಿ ರವಾನೆಯಾಗಿದೆ.

ವಿಧಾನಸಭಾ ಕ್ಷೇತ್ರದ ಕಾಮಗಾರಿಗಳ ಕುರಿತು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು ಜುಲೈ 30 ಮತ್ತು 31 ರಂದು ವಿಧಾನಸೌಧದಲ್ಲಿ ಪ್ರತ್ಯೇಕ ಸಭೆ ನಡೆಸಲಿದ್ದಾರೆ.

ಇದೀಗ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಬಂಪರ್ ಕೊಡುಗೆ ನೀಡಿದ್ದು ಶಾಸಕರ ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.

ಲೋಕೋಪಯೋಗಿ ಇಲಾಖೆ, ರಸ್ತೆ, ಸೇತುವೆ ಕಾಮಗಾರಿ ಗ್ರಾಮೀಣ ರಸ್ತೆ, ನಗರ ಕಾಮಗಾರಿ ಗಳಿಗೆ 37.5 ಕೋಟಿ ಮೀಸಲು ಇಟ್ಟಿದ್ದು, ಇನ್ನು 12.5 ಕೋಟಿ ಅನುದಾನ ಶಾಸಕರ ವಿವೇಚನಾಧಿಕಾರಕ್ಕೆ ಮೀಸಲು ಇಡಲಾಗಿದೆ.

ಈ ವಿಚಾರವಾಗಿ ಎರಡು ದಿನಗಳ ಕಾಲ ಶಾಸಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಜುಲೈ 30 ಮತ್ತು 31 ರಂದು ಸಿಎಂ ಸಿದ್ದರಾಮಯ್ಯ ಈ ವಿಚಾರವಾಗಿ ಶಾಸಕರ ಜೊತೆಗೆ ಸಭೆ ನಡೆಸಲಿದ್ದಾರೆ.

ಶಾಸಕರು ಬೇಡಿಕೆ ಪತ್ರದೊಂದಿಗೆ ಕಾಮಗಾರಿ ವಿವರ ನೀಡಲು ಇದೇ ವೇಳೆ ಸೂಚನೆ ನೀಡಿದ್ದಾರೆ ಶಾಸಕರ ಅಸಮಾಧಾನ ತಡಿಸಲು ತಲಾ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅನುದಾನ ಬಿಡುಗಡೆ ಮಾಡಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ