LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಂಜಾಬ್ ಕಿಂಗ್ಸ್ ತಂಡಕ್ಕೆ ಸತತ ೫ ನೇ ಸೋಲು

ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ರಯೋಜನವಿಲ್ಲದ ಗೆಲುವು

Advertisement


ಧರ್ಮಶಾಲಾ: ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೮ ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಾಣುವುದರೊಂದಿಗೆ ಸತತ ೫ ನೇ ನಿರಾಸೆ ಅನುಭವಿಸಿತು.
ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ೬ ವಿಕೆಟ್‌ಗಳ ಗೆಲುವು ಪಡೆಯಿತು.
ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿಕೊಂಡಿದ್ದ ಪಂಜಾಬ್ ಕಿಂಗ್ಸ್ ಇದೀಗ ಸತತ ೫ ಸೋಲುಗಳನ್ನು ಕಾಣುವುದರೊಂದಿಗೆ ಈಗ ತನ್ನನ್ನು ತಾನು ಆತಂಕದ ಕಡೆಗೆ ದೂಡಿ ಕೊಂಡಿದೆ. 
ಈ ಫಲಿತಾಂಶದೊAದಿಗೆ ಪಂಜಾಬ್ ಕಿಂಗ್ಸ್ ೧೨ ಪಂದ್ಯಗಳಿAದ ೧೩ ಅಂಕಗಳನ್ನು ಪಡೆದು ನಾಲ್ಕನೇ ಸ್ಥಾನದಲ್ಲಿದೆಯಾದರೂ ಇಂದು ನಡೆಯುವ ಚೆನ್ನೆöÊ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಗೇಂಟ್ಸ್ ನಡುವನ ಪಂದ್ಯದಲ್ಲಿ ಒಂದು ವೇಳೆ ಚೆನ್ನೆöÊ ಗೆದ್ದರೆ ಪಂಜಾಬ್ ಕಿಂಗ್ಸ್ ೫ ನೇ ಸ್ಥಾನಕ್ಕೆ ಕುಸಿಯುತ್ತದೆ.
ಸ್ಕೋರ್ ವಿವರ 
ಪಂಜಾಬ್ ಕಿಂಗ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೦೦
ಮುಂಬೈ ಇಂಡಿಯನ್ಸ್ ೧೯.೫ ಓವರುಗಳಲ್ಲಿ ೪ ವಿಕೆಟ್‌ಗೆ ೨೦೫
ತಿಲಕ್ ವರ್ಮಾ ೭೫ ( ೩೩ ಎಸೆತ, ೬ ಬೌಂಡರಿ, ೬ ಸಿಕ್ಸರ್)
ಪಂದ್ಯ ಶ್ರೇಷ್ಠ: ತಿಲಕ ವರ್ಮಾ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್