LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಸ್ಕ್ರ್ಯಾಪ್ ಮಾರಿ ಒಂದೇ ತಿಂಗಳಲ್ಲಿ 800 ಕೋಟಿ ಆದಾಯ ಗಳಿಸಿದ ಕೇಂದ್ರ ಸರ್ಕಾರ

Advertisement

ನವದೆಹಲಿ: ಸರ್ಕಾರಿ ಕಚೇರಿಗಳಲ್ಲಿ (Government Office) ಬಳಕೆಯಾಗದೇ ಉಳಿದಿರುವ ಹಲವು ವಸ್ತುಗಳನ್ನು (Scrap) ಹೊರತೆಗೆದು, ಶುದ್ಧಗೊಳಿಸುವ ಕೆಲಸ ನಡೆಯುತ್ತಿದೆ. ಇದರಲ್ಲಿ 11.58 ಲಕ್ಷ ಆಫೀಸ್ ಸ್ಥಳಗಳಲ್ಲಿದ್ದ 29 ಲಕ್ಷ ಫೈಲ್​ಗಳನ್ನು ಹೊರತೆಗೆಯಲಾಗಿದೆ.


800 ಕೋಟಿ ಆದಾಯ

ಕೇಂದ್ರ ಸರ್ಕಾರದ ಈ ನಡೆಯಿಂದ 232 ಲಕ್ಷ ಚದರ ಅಡಿಯಷ್ಟು ಕಚೇರಿ ಸ್ಥಳವು ಸ್ಕ್ರ್ಯಾಪ್​ಗಳಿಂದ ಮುಕ್ತಗೊಂಡಿದೆ. ಅಕ್ಟೋಬರ್ 2ರಿಂದ 31ರವರೆಗೂ ನಡೆದ ಈ ಅಭಿಯಾನದಲ್ಲಿ ಹೊರತೆಗೆಯಲಾದ ಫೈಲ್ ಇತ್ಯಾದಿ ಸ್ಕ್ರ್ಯಾಪ್​ಗಳನ್ನು ಮಾರಲಾಯಿತು. ಇದರಿಂದ ಸರ್ಕಾರಕ್ಕೆ ಸುಮಾರು 800 ಕೋಟಿ ಆದಾಯವೂ ಸಿಕ್ಕಿದೆ.

ಕಳೆದ ತಿಂಗಳಷ್ಟೇ ನಡೆದ ಬೃಹತ್ ಸ್ವಚ್ಛತಾ ಅಭಿಯಾನದ ಸಮಯದಲ್ಲಿ ಸ್ಕ್ರ್ಯಾಪ್ ಮಾರಾಟ ಮಾಡಿದ ಕೇಂದ್ರ ಸರ್ಕಾರವು, ಬರೋಬ್ಬರಿ 800 ಕೋಟಿ ರೂಪಾಯಿಗಳ ಆದಾಯವನ್ನು ಗಳಿಸಿದೆ.

ಅಕ್ಟೋಬರ್​ನ ಈ ಒಂದೇ ತಿಂಗಳಲ್ಲಿ ಸರ್ಕಾರಕ್ಕೆ ಸ್ಕ್ರ್ಯಾಪ್​ಗಳಿಂದ 800 ಕೋಟಿ ರೂ ಆದಾಯ ಸಿಕ್ಕಿದೆ. ಸರ್ಕಾರ ಪ್ರತೀ ವರ್ಷ ಒಂದು ಅಥವಾ ಎರಡು ಬಾರಿ ಇಂಥ ಅಭಿಯಾನ ನಡೆಸುತ್ತದೆ. 2021ರಲ್ಲಿ ಆರಂಭಿಸಿದ ಈ ಕಾರ್ಯದಿಂದ ಸರ್ಕಾರ ಈವರೆಗೆ 4,100 ಕೋಟಿ ರೂ ಆದಾಯ ಗಳಿಸಿರುವುದು ಗಮನಾರ್ಹ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್