LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Local News

ಅಮೃತ್ ಸರೋವರ ದಡದಲ್ಲಿ ;80 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Advertisement

ಹುನಗುಂದ : ತಾಲ್ಲೂಕಿನ ಸೂಳೇಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 80 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅಮೃತ್ ಸರೋವರ ಕೆರೆಗಳ ದಡದಲ್ಲಿ‌ ಧ್ವಜಾರೋಹಣವನ್ನು ಕೈಗೊಳ್ಳಲಾಯಿತು.

news_1786850220_0_738.webp

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂಗಣ್ಣ ಕಳ್ಳೋಳ್ಳಿ ಹಾಗೂ ಮಾಜಿ ಸೈನಿಕರ ಅಮೃತ್ ಹಸ್ತದಿಂದ ದೇವಿ ಕೇರೆ ಹಾಗೂ ಊರ ಮುಂದಿನ ಅಮೃತ್ ಸರೋವರ ಕೆರೆಯ ದಡದಲ್ಲಿ ಧ್ವಜಾರೋಹಣ ನೆರವೆರಿಸಿದರು.

news_1786850049_3_961.webp

ಬಳಿಕ ಗ್ರಾಮ ಪಂಚಾಯತಿ ಮುಂದೆ ಹಾಗೂ ಗ್ರಂಥಾಲಯ ಮುಂದೆ ಧ್ವಜಾರೋಹಣ ನೆರವೇರಿಸಿದರು. 

news_1786850262_0_625.webp

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂಗಣ್ಣ ಕಳ್ಳೋಳ್ಳಿ, ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹುಣಶ್ಯಾಳ ಬಿಲ್ ಕಲೆಕ್ಟರ್ ವಾಯ್ ಎಚ್ ಕೋರಿ, ಮಲ್ಲಿಕಾರ್ಜುನ ಮ್ಯಾಗೇರಿ, ಬಿಎಫ್ ಟಿ ರಾಜು ವಾಲಿಕಾರ, ಮಾಜಿ ಸೈನಿಕರು, ಶಾಲಾ ಶಿಕ್ಷಕರು, ಎನ್ ಸಿಸಿ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. 

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್