LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

5ನೇ ತರಗತಿ ವಿದ್ಯಾರ್ಥಿಯನ್ನ ಹೊಡೆದು ಕೊಂದ 9 ನೇ ತರಗತಿಯ ವಿದ್ಯಾರ್ಥಿಗಳು

Advertisement
ವಿಜಯಪುರ: 9ನೇ ತರಗತಿ ವಿದ್ಯಾರ್ಥಿಗಳಿಂದ ಹಲ್ಲೆಗೊಳಗಾಗಿದ್ದ 5ನೇ ತರಗತಿ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

5ನೇ ತರಗತಿ ಬಾಲಕ ಅನ್ಸ್(11) ಮೃತಪಟ್ಟಿದ್ದಾನೆ. ವಿಜಯಪುರದ ಯೋಗಾಪುರ ಗ್ರಾಮದಲ್ಲಿರುವ ಶಾಲೆಯಲ್ಲಿ ಘಟನೆ ನಡೆದಿದೆ.ಶಾಲೆಯವರೇ ಇದಕೆಲ್ಲ ನೇರ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಬಿಹಾರ ಮೂಲದ ಬಾಲಕ ಅನ್ಸ್ ಶವ ಇಟ್ಟು ಶಾಲೆಯ ಎದುರು ಪ್ರತಿಭಟನೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST