LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ತೀವ್ರ ತಾಪಮಾನಕ್ಕೆ  ವಿಜಯಪುರದಲ್ಲಿ 15 ವರ್ಷದ ಬಾಲಕ ಸಾವು 

Advertisement

ವಿಜಯಪುರ: ಕರ್ನಾಟಕದಲ್ಲಿ ಸೂರ್ಯನ ಪ್ರಖರತೆ ಮಿತಿಮೀರುತ್ತಿದ್ದು, ಬಿಸಿಲಿನ ಬೇಗೆ ಈಗ ಅಮಾಯಕ ಜೀವಗಳನ್ನು ಬಲಿ ಪಡೆಯುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ತೀವ್ರ ತಾಪಮಾನಕ್ಕೆ (Heatstroke) 15 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಕರುಣಾಜನಕ ಘಟನೆ ನಡೆದಿದೆ.

ಮಧ್ಯಾಹ್ನ ಆಟವಾಡಿದ್ದೇ ಮೃತ್ಯುವಾಯಿತುಮುದ್ದೇಬಿಹಾಳ ತಾಲ್ಲೂಕಿನ ಇಂಗಳಗಿ ಗ್ರಾಮದ ಶ್ರೀಶೈಲ ಬಿರಾದಾರ (15) ಮೃತಪಟ್ಟ ಬಾಲಕ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬಾಲಕ ಮಧ್ಯಾಹ್ನದ ಉರಿ ಬಿಸಿಲಿನಲ್ಲಿ ಆಟವಾಡಿದ್ದ ಎನ್ನಲಾಗಿದೆ.

ಬಿಸಿಲಿನ ತಾಪಕ್ಕೆ ತೀವ್ರವಾಗಿ ಅಸ್ವಸ್ಥಗೊಂಡ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ . ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿ ದೆ.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST