LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗಣವೇಷ ಧರಿಸಿ RSS ಪಥಸಂಚಲನದಲ್ಲಿ ಭಾಗಿಯಾದ ಮುಸ್ಲಿಂ ಮುಖಂಡ

Advertisement

ಕೊಪ್ಪಳ : ಜಿಲ್ಲೆಯ ಕುಷ್ಟಗಿಯಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಮುಸ್ಲಿಂ ಸಮುದಾಯದ ಮುಖಂಡರಾಗಿರುವ ಲಾಡ್ ಸಾಬ್ ಕೊಳ್ಳಿ ಅವರು ಗಣವೇಷವನ್ನು ಧರಿಸಿ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ಕುಷ್ಟಗಿಯ ಪ್ರಮುಖ ವೃತ್ತದಲ್ಲಿ ನಡೆದ ಈ ಮೆರವಣಿಗೆಯಲ್ಲಿ ಅವರ ಭಾಗವಹಿಸುವಿಕೆ ವಿಶೇಷವಾಗಿತ್ತು.

ಲಾಡ್ ಸಾಬ್ ಕೊಳ್ಳಿ ಅವರ ಈ ನಡೆಯನ್ನು ರಾಜಕೀಯ ವಿರೋಧಿಗಳು ಟೀಕಿಸಿದ್ದು, ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಗೆ ಅವರು ಪ್ರಬಲ ಆಕಾಂಕ್ಷಿಯಾಗಿರುವುದರಿಂದ ಹೀಗೆ ನಡೆದುಕೊಂಡಿರುವುದಾಗಿ ಆರೋಪಿಸಿದ್ದಾರೆ.

ಆದರೆ ಇದಕ್ಕೆ ಉತ್ತರಿಸಿರುವ ಲಾಡ್ ಸಾಬ್ ಕೊಳ್ಳಿ, ತಾನು ಬಿಜೆಪಿಯಲ್ಲಿಯೇ ಇರುವ ಕಾರಣ ಗಣವೇಷ ಹಾಕಲು ತನಗೆ ಯಾವುದೇ ಹಿಂಜರಿಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಪರೀಕ್ಷಾ ಅಕ್ರಮ ಎಸಗಿದರೆ ಜೀವನಪೂರ್ತಿ ಸರ್ಕಾರಿ ಉದ್ಯೋಗ ಬ್ಯಾನ್ ಬ್ಯಾಲೆಟ್ ಮೂಲಕವೇ ಸ್ಥಳೀಯ ಚುನಾವಣೆ, ಮತಪೆಟ್ಟಿಗೆ ಖರೀದಿಗೆ 128 ಕೋಟಿ : ಸಚಿವ ಖಂಡ್ರೆಕಬ್ಬು ಬೆಳೆಗಾರರ ಹೋರಾಟ ವಾಪಸ್ : ಇಂದಿನಿಂದ ಫ್ಯಾಕ್ಟರಿಗಳು ಪ್ರಾರಂಭ ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ : ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ