LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
International News

ನೀಲಿ ಚಿತ್ರಗಳ ಜನಪ್ರಿಯ ತಾರೆ ಅನುಮಾನಾಸ್ಪದವಾಗಿ ಸಾವು 

Advertisement
ಕ್ಯಾಲಿಫೋರ್ನಿಯಾ: ನೀಲಿ ಚಿತ್ರ ಲೋಕದಲ್ಲಿ ಜನಪ್ರಿಯತೆ ಪಡೆದಿದ್ದ ಕೈಲೀ ಪೇಜ್‌ ನಿಗೂಢವಾಗಿ ಸಾವನ್ನಪ್ಪಿದ್ದು, ತನ್ನ ನಿವಾಸದಲ್ಲೇ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದಾಳೆ.

200ಕ್ಕೂ ಹೆಚ್ಚು ನೀಲಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಕೈಲೀ ಜೂನ್ 25ರಂದು ಸಾವನ್ನಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಕೈಲೀ ಪೇಜ್‌ ನಿವಾಸದಲ್ಲೇ ಆಕೆಯ ಮೃತದೇಹ ಪತ್ತೆಯಾಗಿದೆ.

ಕೈಲೀ ಪೇಜ್‌ ಮೃತದೇಹವನ್ನು ಕ್ಯಾಲಿಫೋರ್ನಿಯಾದಿಂದ ಮಿಡ್‌ವೆಸ್ಟ್‌ಗೆ ತರಬೇಕಾದ ಕಾರಣ ಆಕೆಯ ಕುಟುಂಬಸ್ಥರು ಹಾಗೂ ಸ್ನೇಹಿತರು ಕ್ರೌಡ್ ಫಂಡಿಂಗ್ ಅಂದರೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದಾರೆ.

ಸದ್ಯ ಕೈಲೀ ಪೇಜ್‌ ಸಾವಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ .ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಕೈಲೀ ಪೇಜ್‌ ನಿವಾಸದಲ್ಲೇ ಆಕೆಯ ಮೃತದೇಹ ಪತ್ತೆಯಾಗಿದೆ.

ಕೈಲೀ ಪೇಜ್‌ ಮೃತದೇಹವನ್ನು ಕ್ಯಾಲಿಫೋರ್ನಿಯಾದಿಂದ ಮಿಡ್‌ವೆಸ್ಟ್‌ಗೆ ತರಬೇಕಾದ ಕಾರಣ ಆಕೆಯ ಕುಟುಂಬಸ್ಥರು ಹಾಗೂ ಸ್ನೇಹಿತರು ಕ್ರೌಡ್ ಫಂಡಿಂಗ್ ಅಂದರೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದಾರೆ. ಸದ್ಯ ಕೈಲೀ ಪೇಜ್‌ ಸಾವಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ