LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಾರ್ಡ್ ನಂ 16 ರಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮನವಿ

Advertisement

ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ವಾರ್ಡ್ ನಂ 16 ರಲ್ಲಿ ವಾಸ ಮಾಡುತ್ತಿರುವ ನಿವಾಸಿಗಳಿಂದ ತಹಶೀಲ್ದಾರ್ ರವರಿಗೆ ಉಪ ತಹಶೀಲ್ದಾರ್ ನಾಗರಾಜ .ಆರ್. ರವರ ಮೂಲಕ ಮನವಿ ಸಲ್ಲಿಸಿ ಕೆ.ಈ.ನರಸಿಂಹ ಮಾತನಾಡಿ  ವಾರ್ಡ್ ನಂ 16 ರಲ್ಲಿ ಬರುವ ಸರ್ವೆನಂ 508 ರಲ್ಲಿ ಬರುವ ವಿವಿಧ ಜಮೀನುಗಳ  ಮಾಲೀಕರು ವಸತಿ ಉದ್ದೇಶಕ್ಕಾಗಿ ಭೂಪರಿವರ್ತನೆ ಮಾಡಿಕೊಂಡು ಈ ಭಾಗದಲ್ಲಿ ಬರುವ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಿರಿದಾದ ಚರಂಡಿಯನ್ನು ನಿರ್ಮಾಣ ಮಾಡಿರುವುದರಿಂದ ನಾಲಾ ರೋಡ್ ನಿಂದ  ಬರುವ  ಚರಂಡಿ ನೀರು ಹಾಗೂ ಸಿಮೇಂಟ್ ರೋಡ್  ಹಿರೇಬಾವಿ ನೀರು ಕೂಡ ರಾಜಕಾಲುವೆಗೆ ಸೇರುವುದರಿಂದ ರಾಜಕಾಲುವೆಯ ಒತ್ತುವರಿಯಿಂದಾಗಿ ಚರಂಡಿ ನೀರು ಸರಾಗವಾಗಿ ಹರಿದು ಹೊಗುವುದಕ್ಕೆ ಸಾಧ್ಯವಾಗದೆ ಇರುವುದರಿಂದ ಮಳೆಗಾಲದಲ್ಲಿ ರಾಜಕಾಲುವೆಯ ಹತ್ತಿರದ ಈ ಭಾಗದ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತದೆ. ಅದ್ದರಿಂದ ಪುರಸಭೆ ಯಿಂದ ರಾಜಕಾಲುವೆ ಒತ್ತುವರಿಯನ್ನು ತೆರವುಗೊಳ್ಳಿಸಬೇಕು ಅಲ್ಲಿಯವರೆಗೂ ಈ ವಸತಿ ವಿನ್ಯಾಸದಲ್ಲಿನ ನಿವೇಶನಗಳಿಗೆ ಪರವಾನಿಗೆಯನ್ನು ನೀಡಬಾರದು ಎಂದು ಒತ್ತಾಯಿಸಿದರು.

ವೀರೇಶ.ಡಿ ಮಾಜಿ ಪುರಸಭೆ ಸದಸ್ಯರಾದ ರೇವಣಸಿದ್ದಯ್ಯಸ್ವಾಮಿ ಮದಮ್ ಬಸವರಾಜ ಲಕ್ಷ್ಮಣ ಭಂಢಾರಿ ಕೆ.ವೆಂಕಟೇಶ ಕೆ.ಎನ್.ನಾಗರಾಜ ನಾಗೇಶ ಕಬೇರ್ ಶಿವಕುಮಾರ ಸಜ್ಜನ್ ಕಾಂತಪ್ಪ ಕೃಷ್ಣ ಪಿ.ರವಿಕುಮಾರ ರಾಮಾಂಜನೇಯ್ಯ ಈರಣ್ಣ ವೆಂಕಟೇಶ ಸೇರಿದಂತೆ ಇನ್ನಿತರರು ಇದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ