LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸದಾಶಿವ ನಗರದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ 

Advertisement
ಬೆಳಗಾವಿ: ವಿದ್ಯಾರ್ಥಿನಿಯೊಬ್ಬಳು ವಸತಿ ಶಾಲೆಯ ಹಾಸ್ಟೆಲ್ ನಲ್ಲಿಯೇ ಅತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.

ಬೆಳಗಾವಿ ನಗರದ ಸದಾಶಿವ ನಗರದಲ್ಲಿರುವ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಸುಮಿತ್ರಾ ಗೋಕಾಕ್ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಇಂದು ಬೆಳಿಗ್ಗೆ ಸಹಪಾಠಿ ಕೊಠಡಿಗೆ ಬಂದು ಬಾಗಿಲು ಬಡಿದಾಗ ಸುಮಿತ್ರಾ ಬಾಗಿಲು ತೆರೆದಿಲ್ಲ. ಸಹಪಾಠಿಯೇ ಬಾಗಿಲು ತೆರೆದು ನೋಡಿದಾಗ ಸುಮಿತ್ರಾ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST