LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎಲ್‌ಎಸ್‌ಜಿಗೆ ೧೮೮ ರನ್‌ಗಳ ಗೆಲುವಿನ ಗುರಿ

Advertisement

 
ಲಕ್ನೋ: ಚೆನ್ನೆöÊ ಸೂಪರ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೯ ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಗೇಂಟ್ಸ್ಗೆ ೧೮೮ ರನ್‌ಗಳ ಗೆಲುವಿನ ಗುರಿ ನೀಡಿದೆ. 
ಸ್ಕೋರ್ ವಿವರ
ಚೆನ್ನೆöÊ ಸೂಪರ್ ಕಿಂಗ್ಸ್ ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೧೮೭
ಕಾರ್ತಿಕ ಶಮಾ ೭೧ (೪೨ ಎಸೆತ, ೬ ಬೌಂಡರಿ, ೫ ಸಿಕ್ಸರ್)
ಶಿವಂ ದುಬೈ ೩೨ (೧೬ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಆಕಾಶ ಮಹಾರಾಜ ಸಿಂಗ್ ೨೬ ಕ್ಕೆ ೩)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST