LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ ತಂಡಕ್ಕೆ ೧೯೫ ರನ್‌ಗಳ ಗೆಲುವಿನ ಗುರಿ

ಅಪಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯ

Advertisement


ಧರ್ಮಶಾಲಾ: ಅಪಘಾನಿಸ್ತಾನ್ ತಂಡವು ಭಾರತ ವಿರುದ್ಧ ಇಂದಿಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ೧೯೫ ರನ್‌ಗಳ ಗೆಲುವಿನ ಗುರಿ ನೀಡಿದೆ.
ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಶಿಯೇಶನ್ ಮೈದಾನದಲ್ಲಿ ಮಳೆಯ ಕಾರಣ ೨೫ ಓವರುಗಳಿಗೆ ಕಡಿತಗೊಂಡ ಪಂದ್ಯದಲ್ಲಿ ಅಪಘಾನಿಸ್ತಾನ ತಂಡವು ೨೪.೫ ಓವರುಗಳಲ್ಲಿ ೧೯೪ ರನ್‌ಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು.
    ಸ್ಕೋರ್ ವಿವರ
ಅಪಘಾನಿಸ್ತಾನ ೨೪.೫ ಓವರುಗಳಲ್ಲಿ ೧೯೪
ರೆಹಮಾನ್ ಉಲ್ ಗುರಬರಾಜ್ ೧೦೨ (೫೧ ಎಸೆತ, ೮ ಬೌಂಡರಿ, ೮ ಸಿಕ್ಸರ್)
ಎ ಉಮರಜಾಯ್ ೨೬ (೧೬ ಎಸೆತ, ೩ ಸಿಕ್ಸರ್)
ಎಚ್ ಶಾಹಿದಿ ೨೭ (೩೦ ಎಸೆತ, ೩ ಬೌಂಡರಿ)
ಗರ‍್ನೋರ್ ಬ್ರಾರ್ ೨೭ ಕ್ಕೆ ೩), ಹರ್ಷ ದುಬೈ ೪೭ ಕ್ಕೆ ೩),
ನಿತೀಶ್‌ಕುಮಾರ್ ರೆಡ್ಡಿ ೩೧ ಕ್ಕೆ ೨)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ