LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿ

ಸಾಯಿ ಸುದರ್ಶನ್ ಸುಂದರ ಶತಕ

Advertisement


ಬೆಂಗಳೂರು: ಗುಜರಾತ್ ಟೈಟನ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೩೪ ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿ ನೀಡಿದೆ.
ಸ್ಕೋರ್ ವಿವರ
ಗುಜರಾತ್ ಟೈಟನ್ಸ್ ೨೦ ಓವರುಗಳಲ್ಲಿ ೩ ವಿಕೆಟ್‌ಗೆ ೨೦೫
ಸಾಯಿ ಸುದರ್ಶನ್ ೧೦೦ ( ೫೮ ಎಸೆತ, ೧೧ ಬೌಂಡರಿ, ೫ ಸಿಕ್ಸರ್)
ಶುಭಮಾನ್ ಗಿಲ್ ೩೨ (೨೪ ಎಸೆತ, ೨ ಬೌಂಡರಿ, ೧ ಸಿಕ್ಸರ್)
ಜೋಷ್ ಬಟ್ಲರ್ ೨೫ (೧೬ ಎಸೆತ, ೨ ಬೌಂಡರಿ, ೧ ಸಿಕ್ಸರ್)
ಜೇಸನ್ ಹೋಲ್ಡರ್ ೨೩ (೧೦ ಎಸೆತ, ೧ ಬೌಂಡರಿ, ೨ ಸಿಕ್ಸರ್)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್