LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದೆಹಲಿ ಕ್ಯಾಪಿಟಲ್ಸ್ಗೆ ೨೧೧ ರನ್‌ಗಳ ಗೆಲುವಿನ ಗುರಿ

Advertisement

 
ಧರ್ಮಶಾಲಾ: ಪಂಜಾಬ್ ಕಿಂಗ್ಸ್ ತಂಡವು ಇಲ್ಲಿ ನಡೆದಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೫ ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ಗೆ ೨೧೧ ರನ್‌ಗಳ ಗೆಲುವಿನ ಗುರಿ ನೀಡಿದೆ.
ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ಈ ಪಂದ್ಯ ಗೆದ್ದು ಮತ್ತೇ ಪಾಯಿಂಟ್ ಪಟ್ಟಿಯಲ್ಲಿ ನಂ.೧ ಸ್ಥಾನ ಪಡೆಯಲು ಯತ್ನಿಸುತ್ತಿದೆ.
ಸ್ಕೊರ್ ವಿವರ
ಪಂಜಾಬ್ ಕಿಂಗ್ಸ್ ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೨೧೦
ಪ್ರಿಯಾಂಶ್ ಆರ್ಯ ೫೯ (೩೬ ಎಸೆತ, ೨ ಬೌಂಡರಿ, ೬ ಸಿಕ್ಸರ್)
ಶ್ರೇಯಸ್ ಅಯ್ಯರ್ (ಅಜೇಯ) ೭೧ (೩೯ ಎಸೆತ, ೫ ಬೌಂಡರಿ, ೩ ಸಿಕ್ಸರ್) ಕೂಪರ್ ಕೊನ್ನೋಲಿ ೩೮ ( ೨೭ ಎಸೆತ, ೩ ಬೌಂಡರಿ, ೨ ಸಿಕ್ಸರ್)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST