LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಭೀಕರ ರಸ್ತೆ ಅಪಘಾತ: ಇಡೀ ಕುಟುಂಬ ದಾರುಣ ಅಂತ್ಯ

Advertisement
ಬೆಳಗಾವಿ : ಜಮಖಂಡಿ- ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಇಡೀ ಕುಟುಂಬ ದಾರುಣ ಅಂತ್ಯಕಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ.

ಲಾರಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್​​ನಲ್ಲಿದ್ದ ಗಂಡ, ಹೆಂಡ್ತಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೈಕ್ ನಲ್ಲಿದ್ದ ಗಿರೇಪ್ಪಾ ಕುಂದ್ರಾಳಿ, ಪತ್ನಿ ಮಂಜುಳಾ ಕುಂದ್ರಾಳಿ(27), ಮಗು ಆರಾಧ್ಯ ಕುಂದ್ರಾಳಿ(7) ಮೃತ ದುರ್ವೈವಿಗಳು. ಮೂವರು ಬೈಕ್ ಮೇಲೆ ಮಹಾರಾಷ್ಟ್ರದ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಗಿರೇಪ್ಪಾ, ಮಂಜುಳಾ ಹಾಗೂ ಆರಾಧ್ಯ ಒಂದೇ ಬೈಕ್​​ನಲ್ಲಿ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​​ನಲ್ಲಿ ಗಂಡ-ಹೆಂಡ್ತಿ ಹಾಗೂ ಮಗಳು ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಹಾರೂಗೇರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್