LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕಂಠಪೂರ್ತಿ ಕುಡಿದು ತನ್ನ ಪತ್ನಿಯ ತಲೆ ಬೋಳಿಸಿದ ದುಷ್ಟ ಪತಿ

Advertisement

ಬಾಗಲಕೋಟೆ : ರಾಜ್ಯದಲ್ಲಿ ಅಮಾನವೀಯ ಕೃತ್ಯ ನಡೆದಿದ್ದು, ಕಂಠಪೂರ್ತಿ ಕುಡಿದು ಪತಿಯೊಬ್ಬ ತನ್ನ ಪತ್ನಿಯ ತೆಲಬೋಳಿಸಿದ ಘಟನೆ ನಡೆದಿದೆ.


ಬಾಗಲಕೋಟೆ ಜಿಲ್ಲೆಯ ಕಡಕೋಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸಪ್ಪ ಎಂಬಾತ ತನ್ನ ಸ್ನೇಹಿತ ಸದಾಶಿವ ನ್ಯಾಮಗೌಡನ ಜೊತೆಗೆ ಸೇರಿಕೊಂಡು ಪತ್ನಿ ಶ್ರೀದೇವಿಯ ಅರ್ಧತಲೆ ಬೋಳಿಸಿದ್ದಾನೆ.

ಬಸಪ್ಪ ಪ್ರತಿನಿತ್ಯ ಮದ್ಯ ಸೇವಿಸಿ ಮನೆಗೆ ಬರುತ್ತಿದ್ದ. ಪತಿ ಕಾಟ ತಾಳಲಾಗದೇ ಪತ್ನಿ ಶ್ರೀದೇವಿ ತವರು ಮನೆಗೆ ಹೋಗಿದ್ದರು.

2 ತಿಂಗಳ ಹಿಂದಷ್ಟೇ ಗಂಡನ ಮನೆಗೆ ಶ್ರೀದೇವಿ ವಾಪಸ್ ಆಗಿದ್ದಳು. ನಿನ್ನೆ ಕೂಡ ಮದ್ಯ ಸೇವಿಸಿ ಬಂದಿದ್ದಕ್ಕೆ ಬಸಪ್ಪ-ಶ್ರೀದೇವಿ ನಡುವೆ ಜಗಳವಾಗಿದ್ದು, ಈ ವೇಳೆ ಬಸಪ್ಪ ತನ್ನ ಸ್ನೇಹಿತ ಜೊತೆಗೆ ಸೇರಿ ಪತ್ನಿ ತಲೆಬೋಳಿಸಿದ್ದಾನೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್