LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್

Advertisement

ಹರಿತವಾದ ಆಯುಧದಿಂದ ಹೊಟ್ಟೆಗೆ ಇರಿತ; ಆರೋಪಿಗಳು ಪೋಲಿಸರ ವಶಕ್ಕೆ.

ನಿಪ್ಪಾಣಿ : ಬೆಳಗಾವಿ ಜಿಲ್ಲೆಯ  ನಿಪ್ಪಾಣಿ ನಗರದ ಜತ್ರಾಟ್ ವೆಸ್ ಪ್ರದೇಶದ ಚರ್ಮಕಾರರ ಗಲ್ಲಿಯಲ್ಲಿ ಸಣ್ಣಪುಟ್ಟ ವಿವಾದವೊಂದು ಸಣ್ಣ ಜಗಳ ದಿಂದ  ವಿಕೋಪಕ್ಕೆ ತಿರುಗಿ, ಯುವಕನೊಬ್ಬನನ್ನು ಹರಿತವಾದ ಆಯುಧದಿಂದ ಇರಿದು ಕೊಲೆಗೈದ ಘಟನೆ ನಡೆದಿದೆ. ಈ ಘಟನೆಯಲ್ಲಿ ಅಭಿಷೇಕ್ ಅನಿಲ ಬಾಮನೆ ಎಂಬ ಯುವಕ ಮೃತಪಟ್ಟಿದ್ದಾನೆ ಮೃತ ಅಭಿಷೇಕ್ ಅವರು ಚರ್ಮದ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

news_1789807877_0_308.webp

 

ಪಡೆದ ಪ್ರಾಥಮಿಕ ಮಾಹಿತಿಯ ಪ್ರಕಾರ, ಇಬ್ಬರು ಯುವಕರ ನಡುವೆ ಸಣ್ಣಪುಟ್ಟ ಕಾರಣಕ್ಕೆ ವಾಗ್ವಾದ ನಡೆದಿತ್ತು. ಬಳಿಕ ವಾಗ್ವಾದವು ಜಗಳಕ್ಕೆ ತಿರುಗಿದ್ದು, ಈ ವೇಳೆ ಅಭಿಷೇಕ್ ಬಾಮನೆ ಅವರ ಹೊಟ್ಟೆಗೆ ಹರಿತವಾದ ಆಯುಧದಿಂದ ಇರಿದಿದ್ದಾರೆ ಎನ್ನಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ್ ಅವರನ್ನು ಚಿಕಿತ್ಸೆಗಾಗಿ ಕರೆದೊಯ್ಯುವ ಪ್ರಯತ್ನ ನಡೆದರೂ, ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹಬ್ಬದ ಸಂಭ್ರಮದ ನಡುವೆಯೇ ಈ ಘಟನೆ ನಡೆದಿರುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

 ಈ ಘಟನೆಯ ಮಾಹಿತಿ ದೊರೆತ ತಕ್ಷಣ ನಿಪ್ಪಾಣಿ ನಗರ ಪೋಲೀಸರು ಸ್ಥಳಕ್ಕೆ ಧಾವಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ .

ಈ ಕುರಿತು ನಿಪ್ಪಾಣಿ ನಗರ ಪೋಲೀಸರು ತನಿಖೆಯನ್ನು ಮುಂದುವರಿಸಿದ್ದು, ಕೊಲೆಗೆ ನಿಖರವಾದ ಕಾರಣ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆ ತನಿಖೆಯ ನಂತರ ಸ್ಪಷ್ಟವಾಗಬೇಕಿದೆ ಇನ್ನು ಯಾವುದೇ ರೀತಿಯ ಅಧಿಕೃತ ತನಿಖೆಯ ಮಾಹಿತಿ ಬಂದ ಬಳಿಕ ನಿಜವಾದ ಬಣ್ಣ ಬಯಲಿಗೆ ಬರಲಿದೆ.

ವರದಿ : ರಾಜು ಮುಂಡೆ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್