LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ರಾಷ್ಟ್ರಪತಿ ಭವನದಲ್ಲಿ ಮುಖಾಮುಖಿಯಾದ ಅಮೀರ್ ಖಾನ್ - ಸಿದ್ದರಾಮಯ್ಯ 

Advertisement
ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಸಂದರ್ಭದಲ್ಲಿ ಬಾಲಿವುಡ್ ನ ಸಂವೇಧನಾಶೀಲ ನಟ-ನಿರ್ದೇಶಕ ಅಮೀರ್ ಖಾನ್ ಅವರ ಮುಖಾಮುಖಿಯಾದ ಘಟನೆ ಮಂಗಳವಾರ ನಡೆದಿದೆ. ಇಬ್ಪರೂ ಪರಸ್ಪರ ಕುಶಲೋಪರಿ ವಿಚಾರಿಸಿ ಕೈಕುಲುಕಿ ಶುಭ ಹಾರೈಸಿದರು.

ಇಂದು ರಾಷ್ಟ್ರಪತಿಯವರ ಭೇಟಿಯ ವೇಳೆ ಬಾಕಿ ಉಳಿದಿರುವ ಬಿಲ್‌ ಗಳ ಸಹಿ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚಿಸಿಲಿದ್ದಾರೆ.

ಬಳಿಕ ಇಂದು ಸಂಜೆ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಭೇಟಿಯಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೂ ಸಹ ಸಮಯ ಕೇಳಿದ್ದು, ಪ್ರಧಾನಿಯವರೊಂದಿಗೂ ಸಹ ಸಿಎಂ ಸಿದ್ದರಾಮಯ್ಯ ಚರ್ಚಿಸುವ ಸಾಧ್ಯತೆಯಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ