LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಬ್ಬಾ ! ಅಂತೂ ಗೆದ್ವಿ: ನಿಟ್ಟುಸಿರು ಬಿಟ್ಟ ಮುಂಬೈ ಇಂಡಿಯನ್ಸ್

Advertisement
 

     -----------------ತಿಲಕ್ ವರ್ಮಾ (ಅಜೇಯ) ೧೦೧ (೪೫ ಎಸೆತ, ೮ ಬೌಂಡರಿ, ೭ ಸಿಕ್ಸರ್)

ಅಹ್ಮದಾಬಾದ್: ಐಪಿಎಲ್ ಪಂದ್ಯಾವಳಿಯಲ್ಲಿ ಉಳಿದುಕೊಳ್ಳಬೇಕಾದರೆ ಗೆಲ್ಲಲೇಬೇಕಾದ ಒತ್ತಡದಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ೯೯ ರನ್‌ಗಳ ಸುಲಭ ಗೆಲುವು ಪಡೆದು ನಿಟ್ಟುಸಿರು ಬಿಟ್ಟಿದೆ.
ಯುವ ಎಡಗೈ ಬ್ಯಾಟರ್ ತಿಲಕ್ ವರ್ಮಾ ಅದ್ಭುತ ಹಾಗೂ ವೇಗದ ಶತಕ ಸಿಡಿಸಿದರು. ಪರಿಣಾಮ ಮುಂಬೈ ೧೯೯ ರನ್‌ಗಳ ಉತ್ತಮ ಮೊತ್ತ ಕಲೆ ಹಾಕಿತು. ನಂತರ ಬೌಲರುಗಳು ತೋರಿದ ಉತ್ತಮ ಪ್ರದರ್ಶನದಿಂದ ಮುಂಬೈ ಅಂತೂ ಇಂತೂ ಗೆಲುವಿನ ಲಯಕ್ಕೆ ಮರಳಿದೆ.
ಸ್ಕೋರ್ ವಿವರ
ಮುಂಬೈ ಇಂಡಿಯನ್ಸ್ ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೧೯೯
ತಿಲಕ್ ವರ್ಮಾ (ಅಜೇಯ) ೧೦೧ (೪೫ ಎಸೆತ, ೮ ಬೌಂಡರಿ, ೭ ಸಿಕ್ಸರ್)
ನಮನ್ ಧೀರ್ ೪೫ (೩೨ ಎಸೆತ, ೬ ಬೌಂಡರಿ, ೧ ಸಿಕ್ಸರ್)
ಕಗಿಸೋ ರಬಾಡಾ ೩೩ ಕ್ಕೆ ೩.
ಗುಜರಾತ್ ಟೈಟನ್ಸ್ ೧೫.೫ ಓವರುಗಳಲ್ಲಿ ೧೦೦
ವಾಷಿಂಗ್ಟನ್ ಸುಂದರ್ ೨೬ (೧೭ ಎಸೆತ, ೫ ಬೌಂಡರಿ)
ಅಶ್ವನಿ ಕುಮಾರ್ ೨೪ ಕ್ಕೆ ೪, ಮಿಚೆಲ್ ಸ್ಯಾಂಟ್ನರ್ ೧೬ ಕ್ಕೆ ೨
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ