LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಉರಿ ಸೆಕ್ಟರ್‌ನಲ್ಲಿ ಗ್ರೆನೇಡ್ ಆಕಸ್ಮಿಕ ಸ್ಫೋಟ : ಇಬ್ಬರು ಯೋಧರು ಸಾವು 

Advertisement

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಗ್ರೆನೇಡ್ ಆಕಸ್ಮಿಕ ಸ್ಫೋಟದಿಂದ ಇಬ್ಬರು ಯೋಧರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಉರಿಯ ಕಮಲಕೋಟ್‌ನಲ್ಲಿರುವ ಶಿಬಿರವೊಂದರಲ್ಲಿ ಎಂದಿನಂತೆ ಉಪಕರಣಗಳನ್ನು ಹಸ್ತಾಂತರಿಸುವಾಗ ಗ್ರೆನೇಡ್ ಆಕಸ್ಮಿಕವಾಗಿ ಸ್ಫೋಟಗೊಂಡಿದೆ.

ಆ ಘಟನೆಯಲ್ಲಿ ಗಾಯಗೊಂಡ ಯೋಧರರನ್ನು ಸೇನೆಯ '92 ಬೇಸ್' ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಕಾನೂನುಬದ್ಧವಾಗಿ ನಡೆಯಬೇಕಾದ ಮರಣೋತ್ತರ ಪರೀಕ್ಷೆ ಹಾಗೂ ಪ್ರಾಥಮಿಕ ತನಿಖಾ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST