LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಿತ್ತೂರಿನ ಉನ್ನತೀಕರಿಸಿದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಸಾಧನೆ

Advertisement
ರಾಮದುರ್ಗ : ತಾಲೂಕಿನ ಕಿತ್ತೂರಿನ ಉನ್ನತೀಕರಿಸಿದ ಸರ್ಕಾರಿ ಪ್ರೌಢ ಶಾಲೆಯ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವು ಶೇಕಡಾ 100 ರಷ್ಟು ಆಗಿದೆ. ಪರೀಕ್ಷೆಗೆ ಹಾಜರಾದ ಎಲ್ಲ 32 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. ಸ್ವಾತಿ ಫಕೀರಪ್ಪ ಸಾವಳಗಿ 625 ಕ್ಕೆ 586 - 94% ಪ್ರಥಮ,ಕಾರ್ತಿಕ ಚಂದ್ರಶೇಖರ ಬಡಿಗೇರ 574 - 92% ದ್ವಿತೀಯ, ಸಾವಿತ್ರಿ ಈರಪ್ಪ ಜಾಮದಾರ 571-91.36% ತೃತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ, ಎಸ್ ಡಿ ಎಂ ಸಿ ಸರ್ವ ಸದಸ್ಯರು ಹಾಗೂ ಕಿತ್ತೂರಿನ ಗ್ರಾಮಸ್ಥರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST