LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಜೈಲಿನಲ್ಲಿ ಪುಸ್ತಕಗಳ ಮೊರೆ ಹೋದ ನಟ ದರ್ಶನ್

Advertisement
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸದ್ಯ ಸೆರೆಮನೆ ವಾಸ ಅನುಭವಿಸುತ್ತಿದ್ದಾರೆ.

ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿದ ನಟ ದರ್ಶನ್ ಗೆ ಯಾವುದೇ ರಾಜಾತಿಥ್ಯ ಇಲ್ಲ. ಸಹ ಕೈದಿಗಳಿಗೆ ನೀಡುವ ಊಟ, ತಿಂಡಿಯನ್ನೇ ದರ್ಶನ್ ಗೆ ನೀಡಲಾಗುತ್ತಿದೆ.

ಜೈಲಿನಲ್ಲಿ ದಿನ ಕಳೆಯಲು ದರ್ಶನ್ ಪುಸ್ತಕಗಳ ಮೊರೆ ಹೋಗಿದ್ದಾರೆ. ಜೈಲಿನ ಅಧಿಕಾರಿಗಳಿಗೆ ಮನವಿ ಮಾಡಿದ ನಟ ದರ್ಶನ್ ಜೈಲಿನ ಗ್ರಂಥಾಲಯದಿಂದ ಪುಸ್ತಕಗಳನ್ನು ತರಿಸಿಕೊಂಡಿದ್ದಾರೆ. ಪುಸ್ತಕಗಳನ್ನು ಓದುವ ಮೂಲಕ ದರ್ಶನ್ ಜೈಲಿನಲ್ಲಿ ಸಮಯ ಕಳೆಯಲು ಮುಂದಾಗಿದ್ದಾರೆ.

ಜೈಲಿನಲ್ಲಿ ಬಂಧಿಯಾಗಿರುವ ನಟ ದರ್ಶನ್ ಮೇಲೆ ನಿಗಾ ಇಡಲಾಗಿದ್ದು, ಯಾವುದೇ ಪೊಲೀಸ್ ಸಿಬ್ಬಂದಿಗಳು ದರ್ಶನ್ ಜೊತೆ ಮಾತನಾಡದಂತೆ ಸೂಚಿಸಲಾಗಿದೆ. ಈ ಬಗ್ಗೆ ನಿಗಾ ಇಡಲು ಪ್ರಮುಖ ಕಡೆ ಕ್ಯಾಮೆರಾ ಫಿಕ್ಸ್ ಮಾಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ