LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Entertainment News

ನಟ ದರ್ಶನ್ ಕೊಡುಗೆ ಅಪಾರ, ಬಂಧನದಿಂದ ಚಿತ್ರರಂಗಕ್ಕೆ ನಷ್ಟ : ಉಮಾಶ್ರೀ

Advertisement

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರ ಜಾಮೀನು ರದ್ದಾಗಿರುವುದರ ಬಗ್ಗೆ ಹಿರಿಯ ನಟಿ ಉಮಾಶ್ರೀ ಪ್ರತಿಕ್ರಿಯೆ ನೀಡಿದ್ದು, ದರ್ಶನ್‌ ಅನೇಕ ಕೊಡುಗೆಗಳನ್ನ ಕೊಟ್ಟಿದ್ದಾರೆ.ಅವರನ್ನ ಬಂಧಿಸಿರುವುದು ಸಿನಿಮಾ ರಂಗಕ್ಕೆ ದೊಡ್ಡ ನಷ್ಡ ಎಂದು ಹೇಳಿದ್ದಾರೆ.


ಮಾಧ್ಯಮಗಳ ಜೊತೆ ಈ ವಿಚಾರವಾಗಿ ಮಾತನಾಡಿದ ಅವರು, ಸುಪ್ರೀಕೋರ್ಟ್‌ ನಿರ್ಧಾರವನ್ನ ನಾವು ಗೌರವಿಸಬೇಕು. ಪ್ರತಿಯೊಬ್ಬ ನಾಗರೀಕರು ಒಪ್ಪಿಕೊಳ್ಳಬೇಕು.

ನಮಗೂ ಈ ವಿಚಾರದಲ್ಲಿ ಬಹಳ ಅನಿವಾರ್ಯ. ನಾನು ಕೆಲ ಸಮಯದ ಹಿಂದೆ ಸಹ ಹೇಳಿದ್ದೆ, ಈಗಲೂ ಹೇಳುತ್ತೇನೆ. ನಾವು ಕಲಾವಿದರೂ ಎಂದಿಗೂ ಸಮಾಜದ ಸ್ವತ್ತು. ಜನ ನಮ್ಮನ್ನ ಬಹಳ ಗಮನಿಸುತ್ತಾರೆ.

ಹಾಗಾಗಿ ನಾವು ಎಚ್ಚರಿಕೆಯಿಂದ ಇರಬೇಕು. ನಮ್ಮ ಮಾತು-ಕೆಲಸದಲ್ಲಿ ಮಿತಿ ಇರಬೇಕು ಎಂದು ಜನ ನಿರೀಕ್ಷೆ ಮಾಡುತ್ತಾರೆ ಎಂದು ಹೇಳಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್