LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ನಟ ದರ್ಶನ್ ಪತ್ನಿಗೆ ಅಶ್ಲೀಲ ಕಮೆಂಟ್ : ಇಂಜಿನಿಯರ್ ಸೇರಿ ಇಬ್ಬರು ಅರೆಸ್ಟ್

Advertisement

ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್.


ಬಂಧಿತ ಆರೋಪಿಗಳಲ್ಲಿ ನಿತಿನ್ (31) ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಮೂಲತಃ ದಾವಣಗೆರೆಯವನು.ಮತ್ತೊಬ್ಬ ಆರೋಪಿ 45 ವರ್ಷದ ಚಂದ್ರಶೇಖರ್ ಆಟೋ ಚಾಲಕನಾಗಿದ್ದು ಬೆಂಗಳೂರಿನ ಚಿಕ್ಕಬಣಾವರ ನಿವಾಸಿ.

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಇತರ ಆರೋಪಿಗಳನ್ನು ಪೊಲೀಸರು ಹುಡುಕುತ್ತಿದ್ದಾರೆ. ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದವರ ವಿರುದ್ದ ದೂರು ನೀಡಿದ್ದರು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ