LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಕಳ್ಳತನ : 3 ಲಕ್ಷ ರೂ. ದೋಚಿ ಪರಾರಿ

Advertisement

ಬೆಂಗಳೂರು : ಸ್ಯಾಂಡಲ್ ವುಡ್ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಮನೆಯಲ್ಲಿ ಕಳ್ಳತನವಾಗಿದ್ದು, 3 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿದ್ದಾರೆ.


ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಮನೆಯಲ್ಲಿ 3 ಲಕ್ಷ ರೂ. ಕಳ್ಳತನವಾಗಿದೆ. ಹೊಸಕೆರೆಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ 3 ಲಕ್ಷ ರೂ.ಹಣ ಕಳವು ಮಾಡಲಾಗಿದೆ. ಚೆನ್ನಮ್ಮನ್ನ ಅಚ್ಚುಕಟ್ಟ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಮನೆ ಕೆಲಸದವರ ಮೇಲೆಯೇ ಅನುಮಾನ ಇದ್ದು, ದೂರು ದಾಖಲಿಸಲಾಗಿದೆ.

ಸೆಪ್ಟೆಂಬರ್ 4 ರಂದು ವಿಜಯಲಕ್ಷ್ಮೀ ಮೈಸೂರಿಗೆ ಹೋಗಿದ್ದರು. ಈ ವೇಳೆ ಮ್ಯಾನೇಜರ್ ಗೆ ಹಣ ಕೇಳಿದ್ದರು. ಕಬೋರ್ಡ್ ನಲ್ಲಿ ಹಣ ಕೊಟ್ಟು, ಉಳಿದ ಹಣವನ್ನು ಅಲ್ಲೇ ಇಟ್ಟು ಬೀಗ ಹಾಕಿ ತಾಯಿಗೆ ಬೀಗ ಕೊಟ್ಟು ಹೋಗಿದ್ದರು. ಸೆಪ್ಟೆಂಬರ್ 7 ರಂದು ಮೈಸೂರಿನಿಂದ ವಿಜಯಲಕ್ಷ್ಮೀ ವಾಪಾಸ್ ಆಗಿದ್ದರು. ಸೆ.8 ರಂದು ಹಣ ಕಳ್ಳತನವಾಗಿದೆ ಎಂದು ದೂರು ಸಲ್ಲಿಸಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್