LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಈ ವರ್ಷ ಮದುವೆಗೆ ಪ್ಲಾನ್ ಮಾಡುತ್ತಿದ್ದೇನೆ : ನಟಿ ರಚಿತಾ ರಾಮ್

Advertisement
ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಹುಪ್ರಿಯ ನಟಿ ರಚಿತಾ ರಾಮ್  ಇತ್ತೀಚೆಗೆ ಬಿಡುಗಡೆಯಾದ 'ಲ್ಯಾಂಡ್‌ಲಾರ್ಡ್'  ಚಿತ್ರದ ಭರ್ಜರಿ ಯಶಸ್ಸಿನ ಖುಷಿಯಲ್ಲಿ ಮಿಂಚುತ್ತಿದ್ದಾರೆ.

ದುನಿಯಾ ವಿಜಯ್ ಅವರ ಜೊತೆ ಜೋಡಿಯಾಗಿ ಅಭಿನಯಿಸಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ದೊರೆತಿದ್ದು, ಬಾಕ್ಸ್‌ ಆಫೀಸ್‌ನಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ.

ಈ ಸಂತಸದ ಮಧ್ಯೆಯೇ ರಚಿತಾ ರಾಮ್ ತಮ್ಮ ವೈಯಕ್ತಿಕ ಬದುಕಿನ ಕುರಿತಂತೆ ಮಹತ್ವದ ವಿಷಯವೊಂದನ್ನು ಹಂಚಿಕೊಂಡಿದ್ದಾರೆ.

ಚಿತ್ರದ ಪ್ರಚಾರದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ರಚಿತಾ, ತಮ್ಮ ಮದುವೆ ಪ್ಲಾನ್ ಬಗ್ಗೆ ಮುಕ್ತವಾಗಿ ಪ್ರತಿಕ್ರಿಯಿಸಿದ್ದು, 'ಈ ವರ್ಷ ಮದುವೆಗೆ ಪ್ಲಾನ್ ಮಾಡುತ್ತಿದ್ದೇನೆ. ಯಾವಾಗ ಆಗಬೇಕೋ, ಆ ಸಮಯದಲ್ಲೇ ಅದು ನಡೆಯುತ್ತದೆ.

ನಮ್ಮ ಜೀವನದಲ್ಲಿ ಯಾರು ಬರಬೇಕೋ ಅವರೇ ಬರುತ್ತಾರೆ. ಎಲ್ಲವೂ ದೇವರ ಇಚ್ಛೆ' ಎಂದು ಹೇಳಿದ್ದಾರೆ. ರಚಿತಾ ಅವರ ಈ ಹೇಳಿಕೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಭಾರೀ ವೈರಲ್ ಆಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್