LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News | State News

ಅಪಘಾನ್ ಎ, ಭಾರತ ಎ ಪಂದ್ಯ ಇಂದು

ಶ್ರೀಲಂಕಾದಲ್ಲಿ ನಡೆದಿರುವ ಎ, ತಂಡಗಳ ತ್ರೀಕೋನ ಕ್ರಿಕೆಟ್ ಸರಣಿ

Advertisement

ದAಬುಲಾ: ಶ್ರೀಲಂಕಾದಲ್ಲಿ ನಡೆದಿರುವ ಎ, ತಂಡಗಳ ತ್ರಿಕೋನ ಕ್ರಿಕೆಟ್ ಸರಣಿಯ ಪಂದ್ಯದಲ್ಲಿ ಇಂದು ಭಾರತ ಎ, ತಂಡವು ಅಪಘಾನಿಸ್ತಾನ್ ಎ, ತಂಡವನ್ನು ಎದುರಿಸಲಿದೆ.
ಇಲ್ಲಿನ ದಂಬುಲಾ ಅಂತಾರಾಷ್ಟಿçÃಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂದ್ಯ ಮುಂಜಾನೆ ೧೦ ಗಂಟೆಗೆ ಆರಂಭವಾಗುತ್ತಿದೆ.
ಆತಿಥೇಯ ಶ್ರೀಲಂಕಾ ತಂಡವು ನೆಟ್ ರನ್‌ರೇಟ್‌ನಲ್ಲಿ ಮುಂದೆ ಇದ್ದು, ಅದು ಫೈನಲ್ ಆಡುವುದು ಖಚಿತವಾಗಿದೆ. ಆದರೆ ಭಾರತ ಇಂದಿನ ಪಂದ್ಯವನ್ನು ಗೆದ್ದರೆ ಮಾತ್ರ ಯಾವುದೇ ಪಂದ್ಯಗಳ ಫಲಿತಾಂಶವನ್ನು ನೋಡದೇಯೇ ಫೈನಲ್ ತಲುಪುವುದು.  ಅಪಘಾನಿಸ್ತಾನ್ ಬಳಿ ಹೆಚ್ಚುವರಿ ಪಂದ್ಯ ಇದ್ದು, ಇಂದು ಭಾರತ ಗೆಲ್ಲದಿದ್ದರೇ, ಅಪಘಾನ್ ತಂಡದ ಸೋಲನ್ನು ನೋಡುತ್ತ ಕುಳಿತುಕೊಳ್ಳಬೇಕಾಗುತ್ತದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ