LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಅಪಘಾನಿಸ್ತಾನ್-ಐರ್ಯಲೆಂಡ್ ೫ ನೇ ಏಕದಿನ ಪಂದ್ಯ ನಾಳೆ

ಈಗಾಗಲೇ ಸರಣಿ ಗೆದ್ದಿರುವ ಅಪಘಾನಿಸ್ತಾನ್ ತಂಡ

Advertisement


ಬೆಲ್‌ಪಾಸ್ಟ್(ಐರ್ಯಲೆAಡ್): ಪ್ರವಾಸಿ ಅಪಘಾನಿಸ್ತಾನ್ ಹಾಗೂ ಐರ್ಯಲೆಂಡ್ ಕ್ರಿಕೆಟ್ ತಂಡಗಳ ನಡುವಿನ ೫ ನೇ ಕಡೆಯ ಏಕದಿನ ಪಂದ್ಯ ನಾಳೆ ಇಲ್ಲಿ ಆರಂಭವಾಗಲಿದೆ.
ಇಲ್ಲಿನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ ೩:೧೫ ಕ್ಕೆ ಆರಂಭವಾಗುವುದು. ಮೊದಲ ೪ ಪಂದ್ಯಗಳ ಪೈಕಿ ೩ ಪಂದ್ಯಗಳಲ್ಲಿ ಗೆದ್ದಿರುವ ಪ್ರವಾಸಿ ಅಪಘಾನಿಸ್ತಾನ್ ತಂಡವು ಈಗಾಗಲೇ ಸರಣಿ ಗೆದ್ದಿದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್