LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಅಲೆಜಂಡ್ರ ಜೆರ್ವ್ ಯುಎಸ್ ಓಪನ್ ನೂತನ ಚಾಂಪಿಯನ್

ಅಮೇರಿಕದ ಬೆನ್ ಸೇಲ್ಟನ್ ರನ್ನು ಮಣಿಸಿದ ಜರ್ಮನಿಯ ಆಟಗಾರ

Advertisement

ನ್ಯೂಯಾರ್ಕ್: ಜರ್ಮನಿಯ ಯುವ ಟೆನಿಸ್ ಆಟಗಾರ ಅಲೆಜಂಡ್ರ ಜೆರ್ವ್ ಯುಎಸ್ ಓಪನ್ ಟೆನಿಸ್ ಪಂದ್ಯಾವಳಿಯ ಪುರುಷರ ಸಿಂಗಲ್ಸ್ ಪ್ರಸಸ್ತಿ ಗೆದ್ದುಕೊಂಡಿದ್ದಾರೆ.

ನಿನ್ನೆ ರಾತ್ರಿ ನಡೆದ ಪೈನಲ್ ಪಂದ್ಯದಲ್ಲಿ ಜೆರ್ವ್ ಅವರು ಅಮೇರಿಕದ ಬೆನ್ ಸೆಲ್ಟನ್ ಅವರನ್ನು 6-3, 7-6(7-2), 5-7, 6-2 ರಿಂದ ಮಣಿಸಿ ಯುಎಸ್ ಓಪನ್ ಚಾಂಪಿಯನ್ ಆದರು. ಇದು ಅವರಿಗೆ ಈ ವರ್ಷದಲ್ಲಿ ಎರಡನೇ ಮಹತ್ವದ ಪ್ರಸಸ್ಟಿಯಾಗಿದೆ.

 

 

 

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್