LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ನಟಿ ತ್ರಿಶಾ ಬಗ್ಗೆ ದ್ವಂದ್ವಾರ್ಥ ಬರುವ ಹೇಳಿಕೆ : ಸ್ಟಾಲಿನ್ ಅರೆಸ್ಟ್ 

Advertisement

ನಟಿ ತ್ರಿಶಾ ಬಗ್ಗೆ ದ್ವಂದ್ವಾರ್ಥ ಬರುವ ಹೇಳಿಕೆ ನೀಡಿದ ಕಾರಣಕ್ಕೆ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಮನೆಗೆ ತೆರಳಿ ಬಂಧಿಸಿದ್ದಾರೆ.

ತಂಜಾವೂರಿನಲ್ಲಿ ನಡೆದ ಕಾವೇರಿ ಸಮಸ್ಯೆ ಪ್ರತಿಭಟನೆ ಕಾರ್ಯಕ್ರಮದಲ್ಲಿವಿಜಯ್ ಅವರನ್ನು ಟೀಕಿಸುತ್ತಾ "ನಮ್ಮ ಮುಖ್ಯಮಂತ್ರಿ ಕಾವೇರಿ ನೀರಿನ ಬಗ್ಗೆ ಬಾಯಿ ತೆರೆಯುತ್ತಿಲ್ಲ.

ಡಿಎಂಕೆ ವಿರುದ್ಧ ಸುಳ್ಳು ಪ್ರಕರಣಗಳನ್ನು ಹೂಡುವುದೇ ಅವರ ಚಿಂತೆ" ಎಂದು ಹೇಳಿದರು.ಈ ವೇಳೆ ಗುಂಪಿನಿಂದ "ತ್ರಿಶಾ… ತ್ರಿಶಾ…" ಎಂದು ಕೂಗಾಟ ಪ್ರಾರಂಭವಾಯಿತು. ಆಗ ಉದಯನಿಧಿ ನಗುತ್ತಾ “ನಮಗೆ ನೀರು ಬರುತ್ತೋ ಇಲ್ವೋ ಅಲ್ಲಿಗೆ ಹೋಗಬೇಕು” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯಲ್ಲಿ ದ್ವಂದ್ವಾರ್ಥವಿದೆ, ವಿಜಯ್ ಹಾಗೂ ತ್ರಿಶಾ ನಡುವೆ ಸಂಬಂಧ ಕಲ್ಪಿಸಿ ಕೀಳುಮಟ್ಟದ ಹೇಳಿಕೆ ನೀಡಿ ಓರ್ವ ಮಹಿಳೆ ಬಗ್ಗೆ ಅವಹೇಳನ ಮಾಡಲಾಗಿದೆ ಎಂದು ದೂರು ದಾಖಲಾದ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ