LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜಸ್ತಾನ್ ರಾಯಲ್ಸ್ ತಂಡಕ್ಕೆ ೬ ರನ್‌ಗಳ ರೋಚಕ ಜಯ

Advertisement
ಅಹ್ಮದಾಬಾದ್: ರಾಜಸ್ತಾನ್ ರಾಯಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೯ ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ೬ ರನ್‌ಗಳ ರೋಚಕ ಗೆಲುವು ಸಾಧಿಸಿತು.
ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೬ ವಿಕೆಟ್‌ಗೆ ೨೧೦
ಯಶಸ್ವಿ ಜೈಸ್ವಾಲ್ ೫೫ (೩೬ ಎಸೆತ, ೬ ಬೌಂಡರಿ, ೩ ಸಿಕ್ಸರ್)
ದ್ರುವ್ ಜುರೆಲ್ ೭೫ ( ೪೨ ಎಸೆತ, ೫ ಬೌಂಡರಿ, ೫ ಸಿಕ್ಸರ್)
ವೈಭವ್ ಸೂರ್ಯವಂಶಿ ೩೧ ( ೧೮ ಎಸೆತ, ೫ ಬೌಂಡರಿ, ೧ ಸಿಕ್ಸರ್)
ಸಿಮ್ರೋನ್ ಹೆಟ್ಮೇರ್ ೧೮ ( ೮ ಎಸೆತ, ೧ ಬೌಂಡರಿ, ೨ ಸಿಕ್ಸರ್)
ರಬಾಡಾ ೪೨ ಕ್ಕೆ ೨, ಪ್ರಸಿದ್ಧ ಕೃಷ್ಣ ೩೯ ಕ್ಕೆ ೧)
ಗುಜರಾತ್ ಟೈಟನ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೦೪
ಸಾಯಿ ಸುದರ್ಶನ್ ೭೩ ( ೪೪ ಎಸೆತ, ೯ ಬೌಂಡರಿ, ೩ ಸಿಕ್ಸರ್)
ಜೋಶ್ ಬಟ್ಲರ್ ೨೬ (೧೪ ಎಸೆತ, ೫ ಬೌಂಡರಿ)
ರಷೀದ್ ಖಾನ್ ೨೪ (೧೬ ಎಸೆತ, ೩ ಬೌಂಡರಿ)
ರವಿ ಬಿಷ್ನೋಯ್ ೪೧ ಕ್ಕೆ ೪
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್