LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚೆನ್ನೆöÊ ಸೂಪರ್ ಕಿಂಗ್ಸ್ ತಂಡಕ್ಕೆ ಮಹತ್ವದ ಗೆಲುವು

ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ

Advertisement

 
ದೆಹಲಿ: ಚೆನ್ನೆöÊ ಸೂಪರ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೮ ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ೮ ವಿಕೆಟ್‌ಗಳ ಮಹತ್ವದ ಜಯ ಸಾಧಿಸಿತು.
ಇಲ್ಲಿನ ಅರುಣ ಜೇಟ್ಲಿ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಪಂದ್ಯದಲ್ಲಿ ಗೆಲ್ಲುವ ಮೂಲಕ ಚೆನ್ನೆöÊ ಸೂಪರ್ ಕಿಂಗ್ಸ್ ೧೦ ಪಂದ್ಯಗಳಿAದ ೧೦ ಅಂಕಗಳಿಸಿದ್ದು, ೬ ನೇ ಸ್ಥಾನದಲ್ಲಿದೆ. ಹೀಗಾಗಿ ಚೆನ್ನೆöÊ ಸೂಪರ್ ಕಿಂಗ್ಸ್ ಮುಂದಿನ ಹಂತ ತಲುಪುವ ನಿಟ್ಟಿನಲ್ಲಿ ಮಹತ್ವದ ಗೆಲುವು ದಾಖಲಿಸಿದೆ. ಆದಾಗ್ಯೂ ಸಿಎಸ್‌ಕೆ ಮುಂದಿನ ಪಂದ್ಯಗಳನ್ನು ನಿರಂತರವಾಗಿ ಗೆಲ್ಲಲೇಬೇಕು. ಆದರೆ ದೆಹಲಿ ಕ್ಯಾಪಿಟಲ್ಸ್ ಈ ಸೋಲಿನೊಂದಿಗೆ ತನ್ನ ಹಾದಿಯನ್ನು ಮತ್ತಷ್ಟು ಕಠಿಣ ಗೊಳಿಸಿಕೊಂಡಿತು.
ಸ್ಕೋರ್ ವಿವರ
ದೆಹಲಿ ಕ್ಯಾಪಿಟಲ್ಸ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೫೫
ಟ್ರಿಸ್ಟನ್ ಸ್ಟಬಸ್ ೩೮ (೩೧ ಎಸೆತ, ೧ ಬೌಂಡರಿ, ೨ ಸಿಕ್ಸರ್)
ಸಮೀರ ರಿಜ್ವಿ ೪೦ (೨೪ ಎಸೆತ, ೪ ಸಿಕ್ಸರ್)
ಚೆನ್ನೆöÊ ಸೂಪರ್ ಕಿಂಗ್ಸ್ ೧೭.೩ ಓವರುಗಳಲ್ಲಿ ೨ ವಿಕೆಟ್‌ಗೆ ೧೫೯
ಸಂಜು ಸ್ಯಾಮ್ಸನ್ (ಅಜೇಯ) ೮೭ (೫೨ ಎಸೆತ, ೭ ಬೌಂಡರಿ, ೬ ಸಿಕ್ಸರ್)
ಕಾರ್ತಿಕ್ ಶಮಾ (ಅಜೇಯ) ೪೧ (೩೧ ಎಸೆತ, ೪ ಬೌಂಡರಿ, ೨ ಸಿಕ್ಸರ್)
ಪಂದ್ಯ ಶ್ರೇಷ್ಠ: ಸಂಜು ಸ್ಯಾಮ್ಸನ್  

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್