LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಕೋಲ್ಕತ್ತಾ ನೈಟ್‌ರೈಡರ್ಸ್ಗೆ ಮಹತ್ವದ ಗೆಲುವು

Advertisement


ಕೋಲ್ಕತ್ತಾ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬೦ ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ೨೯ ರನ್‌ಗಳ ಗೆಲುವು ಸಾಧಿಸಿ ತನ್ನ ಪ್ಲೇ ಆಪ್ ಆಸೆಯನ್ನು ಜೀವಂತವಾಗಿರಿಸಿಕೊAಡಿತು.
ಕೆಕೆಆರ್ ಈ ಗೆಲುವಿನೊಂದಿಗೆ ೧೨ ಪಂದ್ಯಗಳಿAದ ೧೧ ಅಂಕಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ೭ ನೇ ಸ್ಥಾನಕ್ಕೆ ಸುಧಾರಣೆ ಕಂಡಿತು.
    ಸ್ಕೋರ್ ವಿವರ
ಕೋಲ್ಕತ್ತಾ ನೈಟ್ ರೈಡರ್ಸ್ ೨೦ ಓವರುಗಳಲ್ಲಿ ೨ ವಿಕೆಟ್‌ಗೆ ೨೪೭
ಪಿನ್ ಅಲೆನ್ ೯೩ (೩೫ ಎಸೆತ, ೪ ಬೌಂಡರಿ, ೧೦ ಸಿಕ್ಸರ್)
ಅಂಕ್ರಿಶ್ ರಘುವಂಶಿ ೮೨ (೪೪ ಎಸೆತ, ೪ ಬೌಂಡರಿ, ೭ ಸಿಕ್ಸರ್)
ಕೆಮರೂನ್ ಗ್ರೀನ್ ೫೨ (೨೮ ಎಸೆತ, ೩ ಬೌಂಡರಿ, ೪ ಸಿಕ್ಸರ್)
ಗುಜರಾತ್ ಟೈಟನ್ಸ್ ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೨೧೮
ಶುಭಮಾನ್ ಗಿಲ್ ೮೫ ( ೪೯ ಎಸೆತ, ೫ ಬೌಂಡರಿ, ೭ ಸಿಕ್ಸರ್)
ಜೋಶ್ ಬಟ್ಲರ್ ೫೭ (೩೫ ಎಸೆತ, ೫ ಬೌಂಡರಿ, ೨ ಸಿಕ್ಸರ್)
ಸಾಯಿ ಸುದರ್ಶನ್ ೫೩ ( ೨೮ ಎಸೆತ, ೬ ಬೌಂಡರಿ, ೩ ಸಿಕ್ಸರ್)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್