LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅನಾಥ ಯುವತಿ ಬಾಳಿಗೆ ಬೆಳಕಾದ ಹಾರೂಗೇರಿ ಯುವಕ 

Advertisement

ಬಾಗಲಕೋಟೆ: ಚಿಕ್ಕ ವಯಸ್ಸಿನಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡು ಹುಟ್ಟು ಕುರುಡಿಯಾಗಿದ್ದ ಯುವತಿಯ ಬಾಳಿಗೆ ಬೆಳಕಾದ ವ್ಯಕ್ತಿಯೊಬ್ಬರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾಗಿರುವುದು ಇಲಕಲ್ಲ ನಗರದ ಅಂಬಾಭವಾನಿ ಇಳಕಲ್ಲ ನಗರದ ಅಂಧ ಯುವತಿ ಹುಲಿಗೆಮ್ಮ ತಿಪ್ಪಣಸಾ ರಾಯಬಾಗಿ ಎಂಬ ಯುವತಿ ಕೈಹಿಡಿದು ಆಕೆಯೆ ಬಾಳಿಗೆ ಬೆಳಕಾದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಕ್ರಾಸ್‌ ಮೂಲದ ನಾಗರಾಜ ಪರಶುರಾಮಸಾ ಖೋಡೆ.

ಇತನಿಗೂ ತಂದೆ -ತಾಯಿ ಇಲ್ಲದ ಅನಾಥನಾಗಿದ್ದ. ಅಲ್ಲಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಹಾಗೇ ಆತನ ಸ್ನೇಹಿತರಿಂದ ಹುಲಿಗೆಮ್ಮಳ ಬಗ್ಗೆ ಹೇಳಿದ್ದ ಆಕೆ ಕುರುಡಿಯಾಗಿದ್ದರೂ ಆಕೆಗೆ ಬಾಳು ಕೊಡಯವುದಾಗಿ ಹೇಳಿ ಸಾರ್ವಜನಿಕರ ಸಮ್ಮುಖದಲ್ಲಿ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾನೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ