LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಂಜಾಬ್ ಕಿಂಗ್ಸ್ ಗೆ ಮತ್ತೊಂದು ದೊಡ್ಡ ಗೆಲುವು

Advertisement
------------------------------------------------------------------೧೧ ಅಂಕಗಳೊAದಿಗೆ ಪಾಯಿಂಟ್ ಪಟ್ಟಿಯಲ್ಲಿ ನಂ.೧

    ---------------------ಪ್ರಿಯಾಂಶ ಆರ್ಯ ೯೩ (೩೭ ಎಸೆತ, ೪ ಬೌಂಡರಿ, ೯ ಸಿಕ್ಸರ್)

ನ್ಯೂ ಚಂದಿಗಡ: ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೧೯ ನೇ ಎಡಿಷನ್‌ನಲ್ಲಿ ತನ್ನ ವಿಜಯ ದಂಡ ಯಾತ್ರೆಯನ್ನು ಭರ್ಜರಿಯಾಗಿಯೇ ಮುಂದುವರೆಸಿದೆ.
ಕಳೆದ ರಾತ್ರಿ ಇಲ್ಲಿನ ಮುಲಾನಪುರದಲ್ಲಿರುವ ಮಹಾರಾಜ ಯಧುವೀಂದ್ರ ಸಿಂಗ್ ಅಂತಾರಾಷ್ಟಿçÃಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಪಡೆ ಲಕ್ನೋ ಸೂಪರ್ ಗೇಂಟ್ಸ್ ತಂಡವನ್ನು ೫೪ ರನ್‌ಗಳಿಂದ ಮಣಸಿತು.
ಸ್ಕೋರ್ ವಿವರ
ಪಂಜಾಬ್ ಕಿಂಗ್ಸ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೨೫೪
ಪ್ರಿಯಾಂಶ ಆರ್ಯ ೯೩ (೩೭ ಎಸೆತ, ೪ ಬೌಂಡರಿ, ೯ ಸಿಕ್ಸರ್)
ಕೋಪರ್ ಕೊನ್ನೋಲಿ ೮೭ ( ೪೬ ಎಸೆತ, ೮ ಬೌಂಡರಿ, ೭ ಸಿಕ್ಸರ್)
ಮಾರ್ಕಸ್ ಸ್ಟೋನಿಸ್ ೨೯ (೧೬ ಎಸೆತ, ೨ ಬೌಂಡರಿ, ೨ ಸಿಕ್ಸರ್)
ಶಶಾಂಕ್ ಸಿಂಗ್ ೧೭ (೬ ಎಸೆತ, ೧ ಬೌಂಡರಿ, ೨ ಸಿಕ್ಸರ್)
ಪ್ರಿನ್ಸ್ ಯಾದವ್ ೨೫ ಕ್ಕೆ ೨,
ಲಕ್ನೋ ಸೂಪರ್ ಗೇಂಟ್ಸ್ ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೨೦೦
ರಿಷಬ್ ಪಂತ್ ೪೩ ( ೨೩ ಎಸೆತ, ೧ ಬೌಂಡರಿ, ೪ ಸಿಕ್ಸರ್)
ಆಡಮ್ ಮಾರ್ಕಮ್ ೪೨ (೨೨ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಆಯುಷ್ ಬದೋನಿ ೩೫ (೨೧ ಎಸೆತ, ೫ ಬೌಂಡರಿ, ೧ ಸಿಕ್ಸರ್)
ಮಿಚೆಲ್ ಮಾರ್ಷ್ ೪೦ ( ೨೮ ಎಸೆತ, ೩ ಬೌಂಡರಿ, ೨ ಸಿಕ್ಸರ್)
ವಿಜಯಕುಮಾರ್ ವೈಶ್ಚಾಕ್ ೩೦ ಕ್ಕೆ ೧, ಮಾರ್ಕೋ ಜಾನ್ಸನ್ ೩೭ ಕ್ಕೆ ೨
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ