LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಂಜಾಬ್ ಕಿಂಗ್ಸ್ ಗೆ ಮತ್ತೇ ಸುಲಭ ಜಯ

Advertisement
--------------------------------------------ಪಾಯಿಂಟ್ ಪಟ್ಟಿಯಲ್ಲಿ ಶ್ರೇಯಸ್ ಪಡೆಗೆ ನಂ.೧ ಸ್ಥಾನ
ಮುಂಬೈ: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೨೪ ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ೭ ವಿಕೆಟ್‌ಗಳ ಜಯ ಸಾಧಿಸಿ, ಪಾಯಿಂಟ್ ಪಟ್ಟಿಯಲ್ಲಿ ಮತ್ತೇ ನಂ.೧ ಸ್ಥಾನಕ್ಕೆ ಜಿಗಿಯಿತು.
ಸ್ಕೋರ್ ವಿವರ
ಮುಂಬೈ ಇಂಡಿಯನ್ಸ್ ೨೦ ಓವರುಗಳಲ್ಲಿ ೬ ವಿಕೆಟ್‌ಗೆ ೧೯೫
ಕುಂಟೇನ್ ಡೆಕಾಕ್ ೧೧೨ (೬೦ ಎಸೆತ, ೮ ಬೌಂಡರಿ, ೭ ಸಿಕ್ಸರ್)
ನಮನ್ ಧೀರ್ ೫೦ (೩೧ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಅರ್ಷದೀಪ್ ೨೨ ಕ್ಕೆ ೩.
ಪಂಜಾಬ್ ಕಿಂಗ್ಸ್ ೧೬.೩ ಓವರುಗಳಲ್ಲಿ ೩ ವಿಕೆಟ್‌ಗೆ ೧೯೮
ಪ್ರಬಸಿಮರನ್ ಸಿಂಗ್ ೮೦ (೩೯ ಎಸೆತ, ೧೧ ಬೌಂಡರಿ, ೨ ಸಿಕ್ಸರ್)
ಶ್ರೇಯಸ್ ಅಯ್ಯರ್ ೬೬ (೩೫ ಎಸೆತ, ೫ ಬೌಂಡರಿ, ೪ ಸಿಕ್ಸರ್)
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ